ಮಂಗಳೂರು : ಕರ್ನಾಟಕದಲ್ಲಿ ಇತ್ತೀಚೆಗೆ ಸಣ್ಣ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಂಟಿನಾಕ ಗ್ರಾಮದ 2ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಮೋಕ್ಷಿತ್ (7) ಎಂದು ಗುರುತಿಸಲಾಗಿದೆ. ಈತ ಕುಕ್ಕುಜಡ್ಕ …
Tag:
