ಕಿಸಾನ್ ವಿಕಾಸ್ ಪತ್ರವು ಭಾರತ ಸರ್ಕಾರ ಹೊರಡಿಸಿದ ಒಂದು ಬಾರಿಯ ಹೂಡಿಕೆ ಯೋಜನೆಯಾಗಿದ್ದು, ಅಲ್ಲಿ ನಿಮ್ಮ ಹಣವು ನಿಗದಿತ ಅವಧಿಯಲ್ಲಿ ದ್ವಿಗುಣಗೊಳ್ಳುತ್ತದೆ.
Tag:
kisan vikas patra scheme
-
ಉಳಿತಾಯ ಒಂದು ಉತ್ತಮ ಹವ್ಯಾಸವಾಗಿದ್ದು, ಆದರೆ, ಹೂಡಿಕೆ ಮಾಡಲು ಉಳಿತಾಯ ಮಾಡಬೇಕಾಗುತ್ತದೆ. ಉಳಿತಾಯ ಭವಿಷ್ಯದಲ್ಲಿ ಎದುರಾಗುವ ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ನೆರವಾಗುತ್ತದೆ. ಅಷ್ಟೇ ಅಲ್ಲದೆ, ವೃದ್ಧಾಪ್ಯದಲ್ಲಿ ಹಣಕಾಸಿನ( ಅಗತ್ಯತೆಯನ್ನು ಪೂರೈಸಲು ಕೂಡ ಉಳಿತಾಯ ನೆರವಾಗುತ್ತದೆ.
