ವಿದ್ಯಾರ್ಥಿಗಳ ಜಗಳವೊಂದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದ್ದು ನಿಜಕ್ಕೂ ದುರದೃಷ್ಟಕರ ಎಂದೇ ಹೇಳಬಹುದು. ಹೌದು, ಇಂತಹುದೇ ಒಂದು ಘಟನೆ ಉತ್ತರ ಪ್ರದೇಶದ (Uttar Pradesh) ಫಿರೋಜಾಬಾದ್ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಅಲ್ಲಿನ 2 ನೇ ತರಗತಿ ವಿದ್ಯಾರ್ಥಿ ಸಹಪಾಠಿಗಳ ಜತೆಗಿನ ಜಗಳದಲ್ಲಿ ಸಾವಿಗೀಡಾಗಿದ್ದಾನೆ …
Tag:
