ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ವಿದ್ಯಾರ್ಥಿ ಕೊಲೆಯಾದ ಘಟನೆಯೊಂದು ಕೆಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜಿನಲ್ಲಿ ನಡೆದಿದೆ. ಮೃತನನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಅರ್ಬಾಜ್(18) ಎಂದು ಗುರುತಿಸಲಾಗಿದೆ. ಕಳೆದ ಗುರುವಾರ ಕಾಲೇಜಿನಲ್ಲಿ ನಡೆದ ಫೆಸ್ಟ್ ವೇಳೆ …
Tag:
