KEA: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ರಾಜ್ಯ ಸರಕಾರವು ಬಂಪರ್ ಉದ್ಯೋಗಾವಕಾಶವನ್ನು ನೀಡಿದೆ. ಕರ್ನಾಟಕ ಸರಕಾರದ ಅಧೀನದಲ್ಲಿರುವ ಐದು ಪ್ರಮುಖ ಸಂಸ್ಥೆಗಳು ಮತ್ತು ನಿಗಮಗಳಲ್ಲಿನ ವಿವಿಧ ವೃಂದದ 320ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕೆಇಎ ಅಧಿಸೂಚನೆಯನ್ನು ಹೊರಡಿಸಿದೆ.
Tag:
