ಕೆಲ ತಿಂಗಳುಗಳ ಹಿಂದಷ್ಟೇ ಅಮೂಲ್ ಹಾಲಿನ ದರ ಏರಿಕೆಯ ಬಿಸಿ ತಟ್ಟಿದ ನಡುವೆ ತೈಲ ದರವು ಏರಿಕೆ ಕಂಡಿತ್ತು. ಇದೀಗ ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ನಂದಿನಿ ಹಾಲು ಹಾಗೂ ಮೊಸರಿನ ಬೆಲೆ 3 ರೂ ಹೆಚ್ಚಳ ಮಾಡಿ …
Tag:
KMF hikes rate on milk products
-
ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು ಮೊಸರು, ಮಜ್ಜಿಗೆ ಮತ್ತು ಲಸ್ಸಿ ಬೆಲೆಗಳನ್ನು ಹೆಚ್ಚಿಸಲು ತೀರ್ಮಾನಿಸಿದೆ. ಹಾಲಿನ ಉತ್ಪನ್ನಗಳ ಮೇಲೆ ಕೇಂದ್ರ ಸರ್ಕಾರವು ಶೇ 5ರ ಸರಕು ಸೇವಾ ಸುಂಕ ವಿಧಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಉತ್ಪನ್ನದ ಮೇಲೆ …
