Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
Knife
-
Crime: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ರೊಚ್ಚಿಗೆದ್ದು ಸ್ನೇಹಿತೆಗೆ ಚಾಕುವಿನಿಂದ ಇರಿದಿದ್ದ ಚಾಲಕನೊಬ್ಬನನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
-
Gokak: ವಿದ್ಯಾರ್ಥಿಯೋರ್ವ ಶಾಲಾ ಬ್ಯಾಗ್ ತಂದು ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆಯೊಂದು ಗೋಕಾಕ್ ನಗರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದಿದೆ.
-
News
Knife: ನಿಮ್ಮ ಮನೆಯಲ್ಲಿ 9 ಇಂಚುಗಳಿಗಿಂತ ದೊಡ್ಡ ಚಾಕು ಇದೆಯೇ? : ಇದಕ್ಕೆ ಪರವಾನಗಿ ಪಡೆದಿದ್ದೀರ? : ಇಲ್ಲದಿದ್ದರೆ ಜೈಲು ಪಕ್ಕ
Knife: ಮನೆಯಲ್ಲಿ ತರಕಾರಿ ಕತ್ತರಿಸಲು ಚಾಕು ಬಳಸುತ್ತೇವೆ ನೀವು ಬಳಸುವ ಚಾಕು 9 ಇಂಚುಗಳಷ್ಟು ಉದ್ದವಾಗಿದ್ದರೆ ಅದು ಕಾನೂನುಬಾಹಿರವಾಗಿರುತ್ತದೆ
-
ಯುವಕನೋರ್ವ ಚೂರಿ ಹಿಡಿದು ರಸ್ತೆ ಡಿವೈಡರ್ ನಲ್ಲಿ ಧಾಂದಲೆ ಮಾಡುತ್ತಿದ್ದ ಘಟನೆ ನಿನ್ನೆ (ಆ.19) ಇಲ್ಲಿನ (Mangaluru) ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ನಡೆದಿದೆ.
-
latestNational
A prisoner made a knife from a dinner plate: ಅಬ್ಬಾಬ್ಬಾ! ಊಟದ ತಟ್ಟೆಯಿಂದಲೇ ಚಾಕು ತಯಾರಿಸಿದ್ದ ಈ ಕತರ್ನಾಕ್ ಖೈದಿ!
by ಹೊಸಕನ್ನಡby ಹೊಸಕನ್ನಡCCB Raid :ಡಿಸಿಪಿ ಹಾಗೂ ಸಿಸಿಬಿ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಈ ವೇಳೆ ಊಟದ ತಟ್ಟೆಯಿಂದ ತಯಾರಿಸಿದ್ದ ಚಾಕು ಮುಂತಾದ ಮಾರಕಾಸ್ತ್ರಗಳು ಈ ವೇಳೆ ಪತ್ತೆಯಾಗಿವೆ.
-
InterestingLatest Health Updates KannadaNews
Astro Tips : ಮಲಗುವ ದಿಂಬಿನಡಿ ಈ ವಸ್ತುಗಳನ್ನು ಇಟ್ಟು ಅದೃಷ್ಟ ಬದಲಾಯಿಸಿಕೊಳ್ಳಿ!!!
by Mallikaby Mallikaಆರಾಮದಾಯಕವಾದ ನಿದ್ದೆಯನ್ನು ಪ್ರತಿಯೊಬ್ಬರೂ ಬಯಸುತ್ತಾರೆ. ಸರಿಯಾದ ನಿದ್ದೆ ಇಲ್ಲವಾದರೆ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ನಿದ್ದೆ ಹಾಳಾದರೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಹದೆಗೆಡುತ್ತದೆ. ಆದರೆ, ವಿವಿಧ ಕಾರಣಗಳಿಂದ ಸುಖಕರವಾದ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ. ನೆಮ್ಮದಿಯ ನಿದ್ದೆಗಾಗಿ ಜನರು ಪರದಾಡುತ್ತಾರೆ. ನೀವು …
-
News
ಹೆತ್ತವರನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಮಗ |ಆದರೆ ಅದೇ ಕಿಲ್ಲರ್ ನಿಂದ ಚಾಕು ಇರಿತಕ್ಕೊಳಗಾದ ಮಗ, ಯಾಕೆ ಗೊತ್ತಾ?
ಇಂದಿನ ಜಗತ್ತು ಹೇಗೆ ಬದಲಾಗುತ್ತಿದೆ ಎಂದರೆ, ಕ್ಷುಲ್ಲಕ ಕಾರಣಕ್ಕೂ ಕೊಲೆ ಮಾಡುತ್ತಿದ್ದಾರೆ. ಅಂತಹ ಎಷ್ಟೋ ಪ್ರಕರಣಗಳು ಇದೀಗ ದಾಖಲಾಗಿದ್ದೂ, ಅಂತಹದೇ ಘಟನೆಯೊಂದು ಕೊಪ್ಪಳದಲ್ಲಿ ವರದಿಯಾಗಿದೆ. ತನ್ನ ತಂದೆ-ತಾಯಿಯನ್ನೇ ಕೊಲ್ಲಲು ಸುಪಾರಿಕೊಟ್ಟಿದ್ದ ಮಗನ ಮೇಲೆ ಹಲ್ಲೆ ನಡೆಸಿ, ಕಿಲ್ಲರ್ ಗಳು ಬಿಗ್ ಟ್ವಿಸ್ಟ್ …
-
latestNationalNewsSocial
SHOCKING NEWS : ಪ್ರೇಯಸಿಯನ್ನು 35 ತುಂಡು ಮಾಡಿ, ಮಾಂಸವಿಡಲು ಹೊಸ ಫ್ರಿಡ್ಜ್ ಖರೀದಿಸಿದ ಕಿರಾತಕ ಪ್ರೇಮಿ | ನಂತರ ಆದದ್ದು ಮಾತ್ರ ಊಹಿಸಲಸಾಧ್ಯ!
ಪ್ರೀತಿ ಕುರುಡು ಎಂಬ ಮಾತಿನಂತೆ ಅನೇಕ ಪ್ರೇಮ ಜೋಡಿಗಳು ನೂರಾರು ಕನಸು ಹೊತ್ತು ಕೆಲವರು ಮದುವೆಯಾದರೆ,ಮತ್ತೆ ಕೆಲವು ಪ್ರಕರಣಗಳಲ್ಲಿ ಮನೆಯವರ ಒತ್ತಡಕ್ಕೊ ಇಲ್ಲವೆ ಬೇರೆ ಕಾರಣಗಳಿಂದ ಬೇರೆಯವರೊಂದಿಗೆ ಮದುವೆಯಾಗುವ ಪ್ರಸಂಗಗಳು ಸಹಜವಾಗಿ ನಡೆಯುವಂತದ್ದು. ಆದರೆ, ಕೆಲ ಘಟನೆಗಳ ಕೇಳಿದಾಗ ಹೀಗೂ ಉಂಟೇ …
-
ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ನಂದಾವರ ನಿವಾಸಿ ಮಹಮ್ಮದ್ ಅರ್ಪಾಸ್ ಎಂಬಾತನಿಗೆ ಮೂವರು ಸೇರಿ ಚೂರಿ ಇರಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಘಟನೆಯಲ್ಲಿ …
