ಶ್ರೀರಾಮಸೇನೆ ಕಾರ್ಯಕರ್ತ ಸೇರಿ ಇಬ್ಬರಿಗೆ ಚಾಕು ಇರಿದು, ಓರ್ವನ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಬೆಳಗಾವಿಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ಬೈಕನ್ನು ಪಕ್ಕಕ್ಕೆ ತೆಗೆದುಕೊಳ್ಳುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಈ ಸಂದರ್ಭದಲ್ಲಿ ಒಂದು ಕೋಮಿನ ಐದಕ್ಕೂ ಹೆಚ್ಚು ಯುವಕರು ಚಾಕು, …
Tag:
