ಶಿವಮೊಗ್ಗದ ಜನತೆ ಹರ್ಷ ಕೊಲೆ ಪ್ರಕರಣದ ಛಾಯೆಯಿಂದ ಹೊರ ಬರುವ ಪ್ರಯತ್ನದಲ್ಲಿರುವಾಗಲೆ ನಗರದಲ್ಲಿ ಮತ್ತೊಂದು ಮತ್ತೆ ರಕ್ತಪಾತದ ಘಟನೆ ನಡೆದಿದ್ದು, ಜನರಲ್ಲಿ ಮತ್ತಷ್ಟು ಭಯದ ವಾತಾವರಣ ಹುಟ್ಟುಹಾಕಿದೆ. ಶಿವಮೊಗ್ಗ ನಗರದ ರಾಯಲ್ ಆರ್ಕೆಡ್ ಹೋಟೆಲ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಅಶೋಕ್ ಪ್ರಭು …
Knife
-
latestNews
ಭೇಷ್ ಹೆಣ್ಣೇ | ಬ್ಯಾಂಕ್ ದರೋಡೆ ಮಾಡಲು ಬಂದ ವ್ಯಕ್ತಿ ಜೊತೆ ಬರಿಗೈಯಲ್ಲೇ ಕಾದಾಡಿದ ಮಹಿಳಾ ಬ್ಯಾಂಕ್ ಅಧಿಕಾರಿ!!!
ಕಳ್ಳತನ ಮಾಡಲು ಕಳ್ಳರು ನಾನಾ ರೀತಿಯ ತಂತ್ರಗಳನ್ನು ತಮ್ಮ ಬತ್ತಳಿಕೆಯಿಂದ ಪ್ರಯೋಗಿಸಿ ಜನರನ್ನು ಯಾಮಾರಿಸಿ ಹಣ ಲೂಟಿ ಮಾಡುವ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇರುತ್ತವೆ. ಅದರಲ್ಲೂ ಕೂಡ ವಿಶೇಷವಾಗಿ ಬ್ಯಾಂಕ್, ಒಡವೆ ಅಂಗಡಿಗಳು ಇಲ್ಲವೇ ದೊಡ್ಡ ಮಾಲ್ಗಳನ್ನು ಕೇಂದ್ರೀಕರಿಸಿ ದರೋಡೆ ಮಾಡುವುದು …
-
ಅಮೃತ ಮಹೋತ್ಸವದ ದಿನದಂದೆ ಮತ್ತಿಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತವಾಗಿದೆ. ದಿನೇ ದಿನೇ ಉದ್ವಿಗ್ನಗೊಳ್ಳುತ್ತಿರುವ ಹಿಂದೂ-ಮುಸ್ಲಿಂ ವಿವಾದದ ನಡುವೆ, ಒಂದೊಂದೇ ದಾಳಿ ಹೆಚ್ಚಾಗುತ್ತಿದೆ. ಇದೀಗ ಮತ್ತೆ ಹಿಂದೂ ಕಾರ್ಯಕರ್ತನ ಮೇಲೆ ಮರಣಾಂತಿಕ ದಾಳಿ ನಡೆದಿದ್ದು, ನಗರವನ್ನೇ ಬೆಚ್ಚಿ ಬೀಳಿಸಿದೆ. ಹೌದು. ಸಾವರ್ಕರ್ …
-
ವಿಟ್ಲ: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಯುವಕನೋರ್ವ ಚೂರಿ ಇರಿದುಪರಾರಿಯಾದ ಘಟನೆ ವಿಟ್ಲದ ಅನಂತಾಡಿಯ ಜನಪ್ರಿಯ ಗಾಡರ್ನ್ ಬಳಿ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬ ಮಹಿಳೆಯ ಮೇಲೆ ಹಲ್ಲೆ ಮಾಡಲಾಗಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ …
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಅಳಿಯ
ಕಾರವಾರ : ಮಗಳು ಜನ್ಮ ನೀಡಿದ್ದ ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ, ಅಳಿಯ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿರೋ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ರಮಜಾನ್ ರಫೀಕ್ ಶೇಕ್ (23) ಎಂದು ಗುರುತಿಸಲಾಗಿದೆ. ಆರೋಪಿ …
-
ದಕ್ಷಿಣ ಕನ್ನಡ
ಬಂಟ್ವಾಳ: ಮಸೀದಿಯ ವಠಾರದಲ್ಲಿ ಚೂರಿ ಹಿಡಿದು ನಿಂತಿದ್ದ ಅಪರಿಚಿತ ವ್ಯಕ್ತಿ!!ಧರ್ಮಗುರುಗಳ ಹತ್ಯೆ ನಡೆಸಲು ಸಂಚು ರೂಪಿಸಿರುವ ಅನುಮಾನ !!?
ಬಂಟ್ವಾಳ: ಮಧ್ಯರಾತ್ರಿ ಹರಿತವಾದ ಚೂರಿ ಹಿಡಿದು ಅಕ್ರಮವಾಗಿ ಮಸೀದಿ ಪ್ರವೇಶಿಸಲು ಮುಂದಾದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಗ್ಗೆ ಘಟನೆಯು ತಾಲೂಕಿನ ಬಿ. ಮೂಡ ಗ್ರಾಮದ ಮುಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ನಡೆದಿದೆ. ಪೊಲೀಸರ ವಶದಲ್ಲಿರುವ ಆರೋಪಿಯನ್ನು ಬಾಬು …
