Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು ಸಹ ಚಿತ್ರತಂಡ …
kodagu
-
Madikeri: ಮಡಿಕೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹನಿ ಟ್ರ್ಯಾಪ್ ಗೆ ಬಲಿಯಾದ ಯುವಕನೊಬ್ಬ ಬೆತ್ತಲಾಗಿ ಓಡಿ ಬಂದಿರುವ ಘಟನೆ ವರದಿಯಾಗಿದೆ. ಹೋಂ ಸ್ಟೇ ಇಂದ ಯುವಕ ಬೆತ್ತಲಾಗಿ ಓಡಿ ಬಂದಿದ್ದು ಆತನನ್ನು ಹಿಡಿದು ವಿಚಾರಣೆ ನಡೆಸಲಾಗಿದೆ.ಫೇಸ್ಬುಕ್ ನಲ್ಲಿ ಮಹೇಶ್ಗೆ ಮಹಿಳೆ …
-
Pm Modi: ದೇಶದ ಪ್ರಧಾನಿ ಮೋದಿ (Pm Modi) ಬಗ್ಗೆ ಅವಹೇಳನಕಾರಿಯಾಗಿ ವೀಡಿಯೋ ಮಾಡಿದ್ದ ಕೊಡಗಿನ (Kodagu) ಮೂವರು ಕಿಡಿಗೇಡಿಗಳು ಅಂದರ್ ಆಗಿದ್ದಾರೆ.ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ತಿಳಿದು ಬಂದಿದೆ. ಸೆಲ್ಫಿ …
-
Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ವೃತ್ತ …
-
Khelo India: ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ.
-
Kodagu: ಕುಶಾಲನಗರ ತಾಲ್ಲೂಕಿನ ಕೊಡಗರ ಹಳ್ಳಿ ಸಮೀಪದ ಅಂದಗೋವೆಯ ಖಾಸಗಿ ಎಸ್ಟೇಟ್ ನ ಲೈನ್ ಮನೆಯಲ್ಲಿ ಮುತ್ತ(50) ಎಂಬಾತನಿಂದ ಪತ್ನಿ ಲತಾ(45) ಹತ್ಯೆ ನಡೆದಿದೆ. ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿ ಕೊಲೆ ಮಾಡಿದ್ದು, ವಿಷಯ ತಿಳಿದು ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ …
-
Kannada Rajyotsava: ಸಿ ಎನ್ ಸಿ ಸಂಘಟನೆಯ ವತಿಯಿಂದ ಇಂದು ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸಿಕೊಂಡಿದ್ದಾರೆ. 1956ರ ನವೆಂಬರ್ 1 ರಂದು ಬಲವಂತವಾಗಿ ಪ್ರತ್ಯೇಕ ರಾಜ್ಯವಾಗಿದ್ದ ಕೊಡಗನ್ನು ಮೈಸೂರು ರಾಜ್ಯಕ್ಕೆ ಸೇರಿಸಿದನ್ನು ಆಕ್ಷೇಪಿಸಿ, ಹಾಗೆ ಪ್ರತ್ಯೇಕ ಕೊಡವ ಲ್ಯಾಂಡ್ …
-
BPL Card: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರು ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.
-
Madikeri: ಕೊಡಗು (Kodagu) ಜಿಲ್ಲೆಯಲ್ಲಿ ಡೇಟಿಂಗ್ ಮಾಡಲು ಯುವತಿಯರು, ಆಂಟಿಯರು ಸಿಗುತ್ತಾರೆ ಎಂದು ಅಪಪ್ರಚಾರ ಮಾಡಿದ್ದ ಕಿಡಿಗೇಡಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Kolluru: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.
