Kodagu: ಪೊನ್ನಂಪೇಟೆಯಲ್ಲಿ ಒಂಟಿ ಮಹಿಳೆಯೋರ್ವರು ಮನೆಯ ಕಾಂಪೌಂಡ್ ಒಳಗಿದ್ದ ವಾಹನವನ್ನು ಹೊರಗೆ ತೆಗೆಯುತ್ತಿದ್ದ ವೇಳೆ ವಾಹನದ ಹ್ಯಾಂಡ್ ಬ್ರೇಕ್ ಹಾಕದೇ ಕೆಳಗೆ ಇಳಿಯುವಾಗ ಪಕ್ಕದಲ್ಲಿದ್ದ ಕಾಂಪೌಂಡ್ಗೆ ಗುದ್ದಿದ್ದು, ಈ ಸಂದರ್ಭದಲ್ಲಿ ಮಹಿಳೆ ಕಾಂಪೌಂಡ್ ಹಾಗೂ ಜೀಪ್ ನಡುವೆ ಸಿಲುಕಿ ಪ್ರಾಣ ಬಿಟ್ಟ …
Tag:
