ಕೊಡಗು: ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯನ್ನು ನಿಖರವಾಗಿ ದಾಖಲಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜನನ ಮತ್ತು ಮರಣ ನಾಗರಿಕ ನೋಂದಣಿ ಪದ್ಧತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ …
Tag:
