Khelo India: ರಾಜಸ್ಥಾನದ ಜೈಪುರ ದಲ್ಲಿ ಇದೇ ನವೆಂಬರ್ 25ರಿಂದ ಆರಂಭವಾಗಲಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಮಹಿಳಾ ಹಾಕಿ ಟೂರ್ನಿಗೆ ಕರ್ನಾಟಕ ತಂಡಕ್ಕೆ ಕುಶಾಲನಗರದ ದಿಶಾ ನಿಡ್ಯಮಲೆ ಆಯ್ಕೆಯಾಗಿದ್ದಾರೆ.
Kodagu news
-
Madikeri: ಕೊಡಗಿನ ಸೋಮವಾರ ಪೇಟೆ ಪಟ್ಟಣದಲ್ಲಿ ಬೈಕ್ ಸವಾರನೋರ್ವನಿಗೆ ಪೊಲೀಸರು ಬರೋಬ್ಬರಿ ರೂ.18500 ದಂಡ ವಿಧಿಸಿರುವ ಘಟನೆ ನಡೆದಿದೆ.
-
Madikeri: ಕೊಡಗು ಜಿಲ್ಲೆಯ ಹಲವೆಡೆ ಇಂದು (ಬುಧವಾರ) ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2 ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನವಾಗಿರುವ ಕುರಿತು ವರದಿಯಾಗಿದೆ.
-
SSLC Student Murder: ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
latestNationalNewsಮಡಿಕೇರಿ
Kodagu: ಕಾಫಿತೋಟದಲ್ಲಿ ನಿಧಿ ಪತ್ತೆ; ಮಡಕೆಯಲ್ಲಿತ್ತು ಪುರಾತನ ಕಾಲದ ಚಿನ್ನಾಭರಣ!
by Mallikaby MallikaMadikeri: ಕೊಡಗು ಜಿಲ್ಲೆಯಲ್ಲಿ ನಿಧಿಯೊಂದು ಪತ್ತೆಯಾಗಿದೆ. ಹೌದು, ವಿರಾಜಪೇಟೆ ತಾಲೂಕಿನ ಆನಂದಪುರ ಗ್ರಾಮದಲ್ಲಿರುವ ಪುರಾತನ ಈಶ್ವರ ದೇವಸ್ಥಾನದಲ್ಲಿ ನಿಧಿ ದೊರಕಿದೆ. ಕಾಫಿತೋಟವು ಟಾಟಾ ಕಾಫಿ ಸಂಸ್ಥೆಗೆ ಸೇರಿದ್ದಾಗಿದೆ. ಈ ಕಾಫಿತೋಟದಲ್ಲೇ ಪುರಾತನ ಈಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದ ಆವರಣದಲ್ಲಿ ಕಾರ್ಮಿಕರು …
-
EducationlatestNationalNews
Dasara holidays: ಈ ಜಿಲ್ಲೆಯ ಶಾಲೆಗಳಿಗೆ ದಸರಾ ರಜೆಯಲ್ಲಿ ಬದಲಾವಣೆ- ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಡಳಿತ
Dasara Holidays: ಈ ಜಿಲ್ಲೆಯ ಶಾಲೆಗಳಿಗೆ ದಸರಾ ರಜೆಯಲ್ಲಿ(Dasara Holidays) ಬದಲಾವಣೆ ಮಾಡಲಾಗಿದ್ದು, ಜಿಲ್ಲಾಡಳಿತ ಮಹತ್ವದ ಆದೇಶ ಹೊರಡಿಸಿದೆ.
-
ಕೊಡಗಿನ (Kodagu) ಸರ್ಕಾರಿ ಮೆಡಿಕಲ್ ಕಾಲೇಜಿಗೆ (Medical College) ವಿಕೃತ ಕಾಮಿಗಳು, ಪುಂಡರು, ಪೋಲಿಗಳ ಕಿರುಕುಳದಿಂದ ವಿದ್ಯಾರ್ಥಿಗಳು ಹೈರಾಣಾಗಿ ಹೋಗಿದ್ದಾರೆ.
-
Madikeri:ಮಡಿಕೇರಿಯ (Madikeri)ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಈ ವೇಳೆ ತಿಮ್ಮಯ್ಯ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ
-
ಕೊಡಗು (Kodagu) ಜಿಲ್ಲೆಯ ಅಮ್ಮತ್ತಿಯಲ್ಲಿ ನಿನ್ನೆ ತಡರಾತ್ರಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ(Accident )ಸಂಭವಿಸಿದ್ದು, ಬ್ಯಾಂಕ್ ಉದ್ಯೋಗಿ ಸಾವಿಗೀಡಾಗಿರುವ(Death )ಘಟನೆ ನಡೆದಿದೆ
-
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹೌದು!!! ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು …
