Kodagu: 2025-26 ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ 02 ಬಾಲಕರ ಹಾಗೂ 02 ಬಾಲಕಿಯರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ ಪಟ್ಟಣ ಹಾಗೂ ಬಾಳೆಲೆಯಲ್ಲಿರುವ 02 …
kodagu
-
Kodagu Rain: ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 1.77 ಮಿ.ಮೀ. ಮಳೆಯಾಗಿದೆ.
-
Kodagu: ಕೊಡಗು (Kodagu) ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 08 ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
-
News
Kodagu: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಪಿ. ಮೋಹನ್ ರಾಜ್ ಅಧಿಕಾರ ಸ್ವೀಕಾರ!
by ಕಾವ್ಯ ವಾಣಿby ಕಾವ್ಯ ವಾಣಿKodagu: ಸುಂಟಿಕೊಪ್ಪ ಪೊಲೀಸ್ ಠಾಣೆಯ ನೂತನ ಆರಕ್ಷಕ ಉಪ ನಿರೀಕ್ಷಕರಾಗಿ ಪಿ. ಮೋಹನ್ ರಾಜ್ ಅವರು ಅಧಿಕಾರ ವಹಿಸಿಕೊಡಿದ್ದಾರೆ.
-
Kodagu rain: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 3.89 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 1.81 ಮಿ.ಮೀ. ಮಳೆಯಾಗಿತ್ತು.
-
Waterfalls: ಕಳೆದ ಒಂದು ವಾರದಿಂದ ಸುರಿದ ಮಳೆಗೆ “ಸ್ಕಾಟ್ಲ್ಯಾಂಡ್ ಆಫ್ ಇಂಡಿಯಾ” ಕೊಡಗಿನ ಚಿತ್ರಣವೇ ಬದಲಾಗಿದೆ ಪಶ್ಚಿಮ ಘಟ್ಟದ ಶ್ರೇಣಿಗಳು ಭೂತಾಯಿ ಹಸಿರು ಸೀರೆಯನ್ನಟ್ಟಂತೆ ಕಂಗೋಳಿಸುತ್ತಿದ್ದು, ಈ ನಾಡು ಜಳಕನ್ಯೆರು ವಯ್ಯಾರದಿಂದ ಬೆಟ್ಟಗಳ ಶ್ರೇಣಿ ನಡುವೆ ಧೂಮ್ಮಿಕ್ಕುತ್ತಿವೆ. ಕೊಡಗಿನಲ್ಲಿ ಸಾಕಷ್ಟು ಜಲಪಾತಗಳು …
-
Fishing: ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂನ್ 01 ರಿಂದ ಜುಲೈ 30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
-
Madikeri: ರಾಯಚೂರು ಮೂಲದ ವಿದ್ಯಾರ್ಥಿನಿ ಕಾಲೇಜು ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ನಡೆದಿದೆ.
-
News
BSNL: ಬಿ.ಎಸ್.ಎನ್.ಎಲ್ ಇದ್ರೂ ಸತ್ತಂಗೆ – ತೋರದಲ್ಲಿ 5 ದಿನದಿಂದ ನೆಟ್ವರ್ಕ್ ನೆಟ್ಗಿಲ್ಲ!! ಜನರೇಟರ್ಗೆ ಹಾಕಲ್ಲ ಡೀಸೇಲ್!
BSNL: ಆನೆ ತೆಗೆದುಕೊಂಡವನಿಗೆ ಅಂಕುಶ ತೆಗೆದುಕೊಳ್ಳಲು ಸಾಧ್ಯವಾಗದೇ? ಎಂಬ ಮಾತಿದೆ. ಈ ನುಡಿಗಟ್ಟು ಅಕ್ಷರಶಃ ಬಿ.ಎಸ್.ಎನ್.ಎಲ್.ಗೆ ವ್ಯತಿರಿಕ್ತವಾಗಿ ಅನ್ವಯವಾಗುತ್ತದೆ.
-
Heavy Rain: ಕೊಡಗು ಜಿಲ್ಲೆಯಲ್ಲಿ, ಹೆಚ್ಚಿನ ಗಾಳಿ-ಮಳೆ ಮುಂದುವರೆದಿರುವುದರಿಂದ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗೃತಾ ಕ್ರಮವಾಗಿ ದಿನಾಂಕ 28.05.2025 ರ ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ವಿಸ್ತರಿಸಿ ರಜೆ ದಿನಗಳ ಪೂರಕ …
