Kodagu: ಸಿದ್ದಾಪುರ ಗ್ರಾಮ ಪಂಚಾಯಿತಿ ಸದಸ್ಯ ಜಯಂತ್ ರವರ ತಂದೆ, ಕರಡಿಗೋಡು ಬಸವನಹಳ್ಳಿ ಹಾಡಿ ಸಮೀಪದ ನಿವಾಸಿ ಸೊಳ್ಳೆಕೋಡಿ ಚಿಣ್ಣಪ್ಪ (76) ಎಂಬುವರು ಕಾಡಾನೆಯ ದಾಳಿಗೆ ಬಲಿಯಾಗಿದ್ದಾರೆ.
kodagu
-
Heggade Community: ಕೊಡಗು(Kodagu) ಹೆಗ್ಗಡೆ ಸಮಾಜದ ನಿರ್ಗಮಿತ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪನವರ ಉಸ್ತುವಾರಿಯಲ್ಲಿ ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದಲ್ಲಿ ವಿವಿಧ ವಲಯಗಳಿಂದ ಅಯ್ಕೆಯಾದ ಹದಿನಾಲ್ಕು ಮಂದಿ ಚುನಾಯಿತ ಪ್ರತಿನಿಧಿಗಳು 2025-30ರ ಆವಧಿಗೆ ಅಧ್ಯಕ್ಷರಾಗಿ ಕೊರಕುಟ್ಟಿರ ಸರಾ ಚಂಗಪ್ಪ, ಉಪಾಧ್ಯಕ್ಷರಾಗಿ ಚರ್ಮಂಡ ಅಪ್ಪುಣು …
-
News
Kodagu: CRPF ಕಮಾಂಡರ್ ಕೊಡಗಿನ ಆದರ್ಶ್ ಶಾಸ್ತ್ರಿರವರಿಗೆ ಕೇಂದ್ರ ಗೃಹ ಸಚಿವರಿಂದ ಗೌರವ!
by ಕಾವ್ಯ ವಾಣಿby ಕಾವ್ಯ ವಾಣಿKodagu: ಉತ್ತರ್ ಖಾಂಡ್ ಪ್ಲಾಟೂನ್ ಕೇಂದ್ರ ಪೊಲೀಸ್ ಮೀಸಲು ಪಡೆ (ಸಿ.ಆರ್.ಪಿ.ಎಫ್) ಯಲ್ಲಿ ಕಮಾಂಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು (Kodagu) ಜಿಲ್ಲೆ ವಿರಾಜಪೇಟೆಯ ಸಿ.ಎನ್. ಆದರ್ಶ್ ಶಾಸ್ತ್ರಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಗೌರವಕ್ಕೆ ಪಾತ್ರರಾಗಿದ್ದಾರೆ.
-
Madikeri: ಅಂಬರ್ಗ್ರೀಸ್ ಸಾಗಾಟ ನಡೆಸುತ್ತಿದ್ದ ಗ್ಯಾಂಗ್ವೊಂದು ಮಡಿಕೇರಿಯಲ್ಲಿ ಸಿಕ್ಕಿ ಬಿದ್ದಿದೆ. 10ಕೋಟಿ ರೂ. ಮೌಲ್ಯದ 10 ಕೆಜಿ 390 ಗ್ರಾಂ ಆಂಬರ್ಗ್ರಿಸ್ ಅಂದರೆ ತಿಮಿಂಗಲ ವಾಂತಿಯನ್ನು ಕೇರಳದ ತಿರುವನಂತಪುರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದವರು ಮಡಿಕೇರಿಯಲ್ಲಿ ಸಿಕ್ಕಿಬಿದ್ದಿದ್ದಾರೆ.
-
CM Medal: ಕರ್ನಾಟಕ ರಾಜ್ಯ ಸಶಸ್ತ್ರ ಪೊಲೀಸ್ ಪಡೆಯ ಹೆಡ್ ಕಾನ್ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು(Kodagu) ಜಿಲ್ಲೆ ಪೊನ್ನಂಪೇಟೆ ತಾಲ್ಲೂಕು ಮಾಯಮುಡಿ ಗ್ರಾಮದ ವಿ.ಎಸ್. ರಾಚಪ್ಪ ಅವರು ಮುಖ್ಯಮಂತ್ರಿ ಪದಕಕ್ಕೆ ಭಾಜನರಾಗಿದ್ದಾರೆ.
-
ಕರ್ನಾಟಕ ರಾಜ್ಯ ನಕ್ಸಲ್ ನಿಗ್ರಹದಳ ವಿಶೇಷ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೊಡಗು ಜಿಲ್ಲೆ ಪಾಲಿಬೆಟ್ಟದ ರಾಜ ದೊರೈಪಾಂಡಿಯನ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ.
-
News
Jal Jivan Mission: ಜಲಜೀವನ್ ಮಿಷನ್ ನೀರಿನ ಟ್ಯಾಂಕ್ನಲ್ಲಿ ಬಿರುಕು: ಕಳಪೆ ಕಾಮಗಾರಿ ಹಿನ್ನೆಲೆ ಟ್ಯಾಂಕ್ ಕುಸಿತ
by ಹೊಸಕನ್ನಡby ಹೊಸಕನ್ನಡJal Jivan Mission: ನಿಟ್ಟೂರು ಕಾರ್ಮಾಡು ಗ್ರಾಮ ಪಂಚಾಯತ್(Grama Panchayat) ಸಮೀಪ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ನೀರಿನ ಟ್ಯಾಂಕ್(Water Tank) ನಿರ್ಮಾಣ ಮಾಡಲಾಗಿತ್ತು.
-
Kodagu: ಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆ ಬದಿಯಲ್ಲಿರುವ ಅಂಗಡಿಗೆ ಅಪ್ಪಳಿಸಿರುವ ಘಟನೆ ಇಂದು ಮುಂಜಾನೆ 4 ಗಂಟೆಗೆ ನಡೆದಿದೆ.
-
Kodagu: ಕೊಡಗಿನಲ್ಲಿ 7 ವರ್ಷದ ಮಗಳು ಸೇರಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಕಡಿದು ಭೀಕರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಕೇರಳದಲ್ಲಿ ಬಂಧನ ಮಾಡಿದ್ದಾರೆ.
-
News
Medical Exhibition 2025: ಕೊಡಗಿನಲ್ಲಿ ಪ್ರಥಮ ಬಾರಿಗೆ ಅವೆನ್ಸಿಸ್ 2025 ಕಾರ್ಯಕ್ರಮ: ಶಾಸಕದ್ವಯರಿಂದ ಮೆಚ್ಚುಗೆ
Medical Exhibition 2025: ಕೊಡಗು(Kodagu) ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿ( Medical collage of Medical) ವತಿಯಿಂದ ಮಾರ್ಚ್ 27 ಮತ್ತು 28 ರಂದು ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿರುವ ಬೃಹತ್ ಆರೋಗ್ಯ ಜಾಗೃತಿ ವೈದ್ಯಕೀಯ ಪ್ರದರ್ಶನಕ್ಕೆ ಕೊಡಗಿನ ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ(A S …
