ಕೊಡಗಿನ ಜನರ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಕೊಡಗಿನ ಜನರ ಹಬ್ಬ ಹರಿದಿನ, ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ …
Tag:
