Kokkada: ಕೊಕ್ಕಡ (Kokkada) ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖಾ ಸಿಬ್ಬಂದಿ ಗಣೇಶ ನಾಯ್ಕ ಎಂಬವರು ನಂಬಿಕೆ ದ್ರೋಹ ಎಸಗಲು ಪ್ರಯತ್ನಿಸಿದ್ದಾರೆ
Kokkada
-
Heart attack: ಕೊಕ್ಕಡ ಸಮೀಪದ ಕೆಂಪಕೋಡಿನ ನಿವಾಸಿ ರಘುರಾಮ ಮಡಿವಾಳ ಅವರ ಪುತ್ರ ಶರತ್ ಕುಮಾರ್ ಕೆ (36) ಅವರು ತಮ್ಮ ಆಟೋ ರಿಕ್ಷಾ ಓಡಿಸುತ್ತಿರುವಾಗಲೇ ಹೃದಯಾಘಾತವಾಗಿ (Heart attack) ಮೃತಪಟ್ಟಿರುವ ದುರ್ಘಟನೆ ಇಂದು ಸಂಭವಿಸಿ.
-
ದಕ್ಷಿಣ ಕನ್ನಡ
Kokkada: ಸೌತಡ್ಕ ಮೂಡಪ್ಪ ಸೇವೆ ವೇಳೆ ದೇವರ ಮುಂಭಾಗದಲ್ಲಿ ನಾಗರಾಜನ ದರ್ಶನ
by ಕಾವ್ಯ ವಾಣಿby ಕಾವ್ಯ ವಾಣಿKokkada: ಕುಕ್ಕೆ ಸುಬ್ರಮಣ್ಯದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಾ.9ರಂದು ಕೊಕ್ಕಡ (Kokkada) ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೂಡಪ್ಪ ಸೇವೆ ನಡೆಸುತ್ತಿದ್ದ ವೇಳೆ, ದೇವರ ಮುಂಭಾಗದಲ್ಲಿರುವ ನಾಗರಹಾವು ಕಾಣಿಸಿಕೊಂಡಿದೆ.
-
News
Kokkada: ಸೌತಡ್ಕ ಕ್ಷೇತ್ರದಲ್ಲಿ ಸಿಬ್ಬಂದಿ ಮೇಲೆ 20ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಹಲ್ಲೆ – ಸ್ಥಿತಿ ಗಂಭೀರ !!
Kokkada: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಕ್ಕಡ ಬಳಿಯ (Kokkada)ಸೌತಡ್ಕ ಗಣಪತಿ(Southadka Ganapati)ಕ್ಷೇತ್ರದಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಯಾತ್ರಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ.
-
Belthangady : ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ.
-
latestLatest Sports News Karnatakaದಕ್ಷಿಣ ಕನ್ನಡ
Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್!!
Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ …
-
News
Kokkada: ಮಳೆಯ ನಡುವೆಯೂ ಮುಂದುವರೆದ ರಸ್ತೆ ರಿಪೇರಿ ಕಾರ್ಯ ! ಕೊಕ್ಕಡ – ಪಟ್ರಮೆ- ಮುಂಡೂರು ಪಲಿಕೆ (KPM) ಗೆಳೆಯರಿಂದ ಶ್ರಮದಾನ !
by ಹೊಸಕನ್ನಡby ಹೊಸಕನ್ನಡKokkada: ಕೊಕ್ಕಡದಲ್ಲಿ (Kokkada) KPM ಗೆಳೆಯರು ಸ್ವತಃ ರೋಡ್ ರಿಪೇರಿಗೆ ಇಳಿದಿದ್ದು, ನಿನ್ನೆ ಪಟ್ಟೂರುನಿಂದ ಕೊಕ್ಕಡ ತನಕ ಡಾಮರು ರೋಡ್ ನಲ್ಲಿರುವ ಗುಂಡಿಗಳಿಗೆ ಕಾಂಕ್ರೀಟ್ ಹಾಕುವ ಕೆಲಸ ಮಾಡಿದ್ದು, ರೋಡ್ ನಲ್ಲಿರುವ ಎಲ್ಲಾ ಗುಂಡಿಗಳಲ್ಲಿ ತಮಗಾಗುವಷ್ಟು ಗುಂಡಿಗಳನ್ನು ಮುಚ್ಚುವ ಕಾರ್ಯ …
-
News
Kokkada: ‘ಕೈಲಾದಷ್ಟು ಕಾಂಕ್ರೀಟ್ ಕಲಸು ‘ – ಕೊಕ್ಕಡದಲ್ಲಿ ಸ್ವತಃ ರೋಡ್ ರಿಪೇರಿಗೆ ಇಳಿದ KPM ಗೆಳೆಯರು !
by ವಿದ್ಯಾ ಗೌಡby ವಿದ್ಯಾ ಗೌಡಹಲವು ಜನರು ಕೂಡಿದರೆ ಉತ್ತಮ ಕಾರ್ಯ ನೆರವೇರುತ್ತದೆ ಎನ್ನುವ ಹಾಗೆ ಇದೀಗ ಕೊಕ್ಕಡದಲ್ಲಿ (Kokkada) KPM) ಗೆಳೆಯರು ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ.
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಬಿಲ್ ಪಾವತಿ ಮಾಡದ ಕಾರಣ ವಿದ್ಯುತ್ ಕಡಿತ ಮಾಡಿದ ಲೈನ್ಮ್ಯಾನ್ | ಲೈನ್ಮ್ಯಾನ್ ಮೇಲೆ ಗಂಭೀರ ಹಲ್ಲೆ ಮಾಡಿದ ಯುವಕ
ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಕಾರಣ ಲೈನ್ ಮ್ಯಾನ್ ಗಳ ಮೇಲೆ ಗಂಭೀರವಾಗಿ ದಾಳಿ ಮಾಡಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಬಿಲ್ ಪಾವತಿಸದ ಕಾರಣ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಲೈನ್ ಮ್ಯಾನ್ ಗಳ …
-
ದಕ್ಷಿಣ ಕನ್ನಡ
ಕೊಕ್ಕಡ : ಆಟೋಚಾಲಕನ ಲವ್ ಜಿಹಾದ್ ಪ್ರಕರಣ ಹಿನ್ನೆಲೆ | ಹಿಂದೂಯೇತರ ವಾಹನಗಳಿಗೆ ಸೌತಡ್ಕ ದೇವಸ್ಥಾನಕ್ಕೆ ಪ್ರವೇಶ ನಿಷೇಧ
ಬಯಲು ಗಣಪನಿರುವ ಪುಣ್ಯ ಕ್ಷೇತ್ರ ಸೌತಡ್ಕ ದೇವಸ್ಥಾನಕ್ಕೆ ಹಿಂದೂಯೇತರರ ವಾಹನಗಳು ಪ್ರವೇಶಿಸಬಾರದು ಎಂದು ಸೌತಡ್ಕದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಗಳ ಶ್ರದ್ಧಾ ಕೇಂದ್ರವಾದ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನನವರು ಪ್ರವೇಶವನ್ನು ಮಾಡಿ ಭಕ್ತಾಧಿಗಳೊಂದಿಗೆ ಲವ್ ಜಿಹಾದ್ ಹಾಗೂ ದುಷ್ಕೃತ್ಯ ನಡೆಸಿರುವುದು ಕಂಡು …
