Kolara: RSS ಗೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಆರ್ ಎಸ್ ಎಸ್ ಪಥಸಂಚಲನ ನಡೆಯುತ್ತಿದೆ.
Kolara
-
Electricity: ರಾಜ್ಯದಲ್ಲಿ 30*40 ನಿವೇಶನದಲ್ಲಿ ಮನೆ ಕಟ್ಟಿರುವವರಿಗೆ ವಿದ್ಯುತ್ (Electricity) ಸಂಪರ್ಕ ಕಲ್ಪಿಸುವ ಓಸಿ ಕೊಡೋದಕ್ಕೆ ಅನಮೋದನೆ ಸಿಕ್ಕಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.
-
Kolara: ಕರ್ನಾಟಕದ ಖ್ಯಾತ ಬಾಡಿ ಬಿಲ್ಡರ್ ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರ ಸುರೇಶ್ ಕುಮಾರ್ (42) ಕಾರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ.
-
Marriage: ಮದುವೆಯಾದ ರಾತ್ರಿಯೇ ನವವಿವಾಹಿತ ವ್ಯಕ್ತಿಯೊಬ್ಬ ಸಾವಿಗೀಡಾಗಿದ್ದಾನೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ಜುಲೈ 02 ರಂದು (ನಿನ್ನೆ) ಮದುವೆಯಾಗಿದ್ದ ಹರಿಶ್ ಬಾಬು ರಾತ್ರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
-
Kolara: ದಿನೇ ದಿನೇ ಕಳ್ಳತನ ಪ್ರಕರಣಗಳು ದರೋಡೆಗಳು ಹೆಚ್ಚುತ್ತಿದ್ದು, ಇದೀಗ ಮಹಿಳೆಯು ಬಾಕಿಯನ್ನು ಅಟ್ಟಾಡಿಸಿಕೊಂಡು ಹೋಗಿ ಸರಕಳ್ಳತನ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
-
Kolara: ಕೋಲಾರದಲ್ಲಿ ನೀರೆಂದು ತಿಳಿದು ಕೀಟನಾಶಕವನ್ನು ಕುಡಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
-
Kolara: ವಸತಿ ಸಚಿವ ಜಮೀರ್ ಅಹ್ಮದ್ ಕೋಲಾರದಲ್ಲಿ ಹೊಸ ಸವಾಲ್ ಒಂದನ್ನು ಹಾಕಿದ್ದು, ತಾವು ಸವಾಲಿನಲ್ಲಿ ಸೋತರೆ ತಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದಿದ್ದಾರೆ.
-
Kolara: ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನಕ್ಕೆ ಭಾರತ ಸರ್ಕಾರವು ಒಂದಲ್ಲ ಒಂದು ರೀತಿಯ ಶಾಕ್ ನೀಡುತ್ತಲೇ ಬಂದಿದೆ. ಈಗ ಕೋಲಾರದ ರೈತರೆಲ್ಲರೂ ಸೇರಿ ಪಾಕಿಸ್ತಾನಕ್ಕೆ ದೊಡ್ಡ ಮಾಸ್ಟರ್ ಸ್ಟ್ರೋಕ್ ನೀಡಿದ್ದಾರೆ.
-
Kolara: ಪಾರ್ಟಿ ಒಂದರಲ್ಲಿ ಬೆಡ್ಸ್ ಕಟ್ಟಿ ನೀರು ಹಾಕದೆ ಐದು ಬಾಟಲಿ ಮದ್ಯ ಸೇವಿಸಿದ ಯುವಕನೊಬ್ಬ ಮೃತ ಪಟ್ಟ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
-
Bangalore: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಉದ್ದೇಶಿತ ಎತ್ತಿನಹೊಳೆ ಯೋಜನೆ ಕಾಮಗಾರಿಗಳು 2027ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವರು ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.
