‘ವ್ಯೂಹಂ’ ಸಿನಿಮಾದ ಮೂಲಕ ವಿವಾದ ಎದುರಿಸುತ್ತಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಸಾಮಾಜಿಕ ಕಾರ್ಯಕರ್ತ ಕೋಳಿಪುಡಿ ಶ್ರೀನಿವಾಸ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ರಾಮ್ ಗೋಪಾಲ್ ವರ್ಮಾ ಅವರ ತಲೆಗೆ ಕೋಲಿಕಪುಡಿ ಶ್ರೀನಿವಾಸ್ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ …
Tag:
