Ram Mandir ಇನ್ನು ಒಂದು ವಾರದಲ್ಲಿ ಉದ್ಘಾಟನೆಯಾಗಲಿದೆ. ಜ.22 ರಂದು ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಲಿದೆ. ಕೇಂದ್ರ ಮತ್ತು ಯುಪಿ ಬಿಜೆಪಿ ಸರಕಾರ (BJP Government) ಅದ್ದೂರಿಯಾಗಿ ಸಮಾರಂಭದಲ್ಲಿ ತೊಡಗಿದೆ. ಇದೇ ಸಂದರ್ಭದಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಶತಾಬ್ದಿ ರಾಯ್ (satabdi Roy) …
