ಕೋಲ್ಕತಾ: ಮುಂಜಾನೆಯ ಜಾವ ಜವರಾಯ ಮರಣ ಮೃದಂಗ ಭಾರಿಸಿದ್ದಾನೆ. ಒಂದೇ ಘಟನೆಯಲ್ಲಿ ಒಟ್ಟು 15 ಜೀವಗಳು ಬಲಿಯಾಗಿವೆ. ಕುಟುಂಬದ ವ್ಯಕ್ತಿಯೊಬ್ಬರು ತೀರಿಕೊಂಡ ಕಾರಣ ಕುಟುಂಬಸ್ಥರ ಎಲ್ಲಾ ಸೇರಿ ಅಂತ್ಯಕ್ರಿಯೆ ಯೊಂದಕ್ಕೆ ಹೋಗುತ್ತಿದ್ದರು. ಆಗ ನಿಂತಿದ್ದ ಟ್ರಕ್‌ಗೆ ಇನ್ನೊಂದು ಮಿನಿ ಟ್ರಕ್ ಡಿಕ್ಕಿ …
Tag:
