Mangaluru: ಕೊಣಾಜೆ (Mangaluru) ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವು ಸಮೀಪ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸೊಂಟಕ್ಕೆ ಕಲ್ಲು ಕಟ್ಟಿರುವ ಸ್ಥಿತಿಯಲ್ಲಿ ಶವ ಸಿಕ್ಕಿರುವುದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.
Konaje
-
Mangaluru: ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯೋರ್ವರು ತನ್ನ ಪತಿಯನ್ನೇ ಕೊಲೆ ಮಾಡಿಸಿದ ಪ್ರಕರಣದಲ್ಲಿ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
-
Mangaluru: ನಿನ್ನೆ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಕಾರ್ಯಕರ್ತರಿಗೆ ತಂಡವೊಂದು ಚೂರಿಯಿಂದ ಇರಿದಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಬೋಳಿಯಾರು ಸಮೀಪ ನಡೆದಿದೆ.
-
ಉಳ್ಳಾಲ: ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡಿರುವ ಎಸ್ ಐ ಶರಣಪ್ಪ ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ …
-
Interestinglatestದಕ್ಷಿಣ ಕನ್ನಡ
ಮಂಗಳೂರು: ಭಜನೆಯ ಆಸಕ್ತಿ ಇದೆಯೇ!!? ಉತ್ಸಾಹಿ ಬೊಲ್ಮ ಯುಟ್ಯೂಬ್ ಚಾನೆಲ್ ನಲ್ಲಿ ಪ್ರತೀವಾರ ಬರುತ್ತಿದೆ ಗ್ರಾಮೀಣ ಯುವಕರ ಮಧುರ ಕಂಠದ ಭಜನೆ!!
ಯುಟ್ಯೂಬ್ ಚಾನೆಲ್ ನಲ್ಲಿ ಜನರನ್ನು ತನ್ನೆಡೆಗೆ ಆಕರ್ಷಸುತ್ತಿದೆ ಈ ಭಜನಾ ತಂಡ!! ಸಾಮಾಜಿಕ ಜಾಲತಾಣದಲ್ಲಿ ಇಲ್ಲಸಲ್ಲದ ಸಂದೇಶ, ಅನಾವಶ್ಯಕ ಕಾಲಹರನ ಮಾಡುವವರ ಮಧ್ಯೆ ಉತ್ಸಾಹಿ ಯುವಕರ ತಂಡವೊಂದು ಸದ್ದಿಲ್ಲದೇ -ಯಾವುದೇ ಪ್ರಚಾರ ಬಯಸದೆ ತನ್ನ ಪಾಡಿಗೆ ತಾನು ಗ್ರಾಮೀಣ ಭಾಗದಲ್ಲಿ ಉತ್ತಮ …
-
ಮಂಗಳೂರು: ಕುರ್ನಾಡುವಿನ ಸುಬ್ಬಗುಳಿ ತಾಜುಲ್ ಉಲಮಾ ಜುಮಾ ಮಸೀದಿ ಬಳಿ ಮೂವರು ಯುವಕರು ಬೊಬ್ಬೆ ಹಾಕಿ ದುಷ್ಕೃತ್ಯಕ್ಕೆ ಯತ್ನಿಸಿದ್ದಾರೆ ಎಂದು ಮಸೀದಿಯ ಕಮಿಟಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದಾರೆ. ರವಿವಾರ ತಡರಾತ್ರಿ ಕುರ್ನಾಡು ಪರಿಸರದ ಮೂವರು ಯುವಕರು ಮಸೀದಿ ಬಳಿ ಘೋಷಣೆಗಳನ್ನು …
