ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ಮಂಗಳೂರು ನಗರದ ಹೊರವಲಯದ ಕೂಳೂರಿನಲ್ಲಿ ನಡೆದಿದೆ. ಸೇತುವೆಯ ತಡೆಗೋಡೆ ಏರಿ ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ ವ್ಯಕ್ತಿಯೋರ್ವ ನದಿಗೆ ಹಾರುತ್ತಿರುವುದನ್ನು ವಾಹನ ಸವಾರರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ …
Tag:
