ಉಡುಪಿ ಜಿಲ್ಲೆಯಲ್ಲಿ ಪ್ರಥಮ ಡೋಸ್ ಕೋವಿಡ್ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ …
Tag:
