Ballari Love Case: ಬಳ್ಳಾರಿಯಲ್ಲಿ ಸಿನಿಮೀಯ ಮಾದರಿಯಲ್ಲಿ ಪ್ರೇಮಿಗಳು ಕಾರಿನಲ್ಲಿ ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆಯಾಗಿರುವ (Marraige)ಘಟನೆ ವರದಿಯಾಗಿದೆ. ಕೊಪ್ಪಳ (Koppal) ಮೂಲದ ಯುವತಿ ಅಮೃತಾ ಪರಸ್ಪರ ಹಾಗೂ ಸಿರುಗುಪ್ಪ (Siraguppa) ತಾಲೂಕಿನ ತೆಕ್ಕಲಕೋಟೆಯ ಶಿವಪ್ರಸಾದ್ ಇಬ್ಬರು ಪ್ರೀತಿಯಲ್ಲಿ ಬಿದ್ದಿದ್ದರಂತೆ. …
Koppal
-
latest
Muslim man beaten in Koppal: ಕೊಪ್ಪಳ ವೃದ್ಧನಿಗೆ ಹಲ್ಲೆ ನಡೆಸಿ ಜೈ ಶ್ರೀರಾಮ ಹೇಳಿಸಲು ಒತ್ತಾಯ: ಪ್ರಕರಣಕ್ಕೆ ಸಿಕ್ತು ರೋಚಕ ಟ್ವಿಸ್ಟ್!
Gangavati Crime: ಕೊಪ್ಪಳ ಜಿಲ್ಲೆಯ ಗಂಗಾವತಿ(Gangavati) ಪಟ್ಟಣದಲ್ಲಿ ಕಳೆದ ನವಂಬರ್ 25 ರಂದು ಮುಸ್ಲಿಂ ಅಂಧ ವೃದ್ದರೊಬ್ಬರ ಮೇಲೆ ಮತ್ತೊಂದು ಧರ್ಮದ ದುಷ್ಕರ್ಮಿಗಳು(Gangavati Crime) ಹಲ್ಲೆ ಮಾಡಿ, ಜೈ ಶ್ರೀರಾಮ ಘೋಷಣೆ ಕೂಗಿಸಿ, ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂಬ ಆರೋಪ ಕೇಳಿ …
-
EducationlatestNationalNews
Madhu Bangarappa: ರಾಜ್ಯದ ಈ ಶಾಲಾ ಮಕ್ಕಳಿಗೆ ಸದ್ಯದಲ್ಲೇ ಬರಲಿದೆ ‘ಶಾಲಾ ವಾಹನ’ – ಶಿಕ್ಷಣ ಸಚಿವರು ಕೊಟ್ರು ಬಿಗ್ ಅಪ್ಡೇಟ್
Madhu Bangarappa: ಶಿಕ್ಷಣ ಸಚಿವ (Minister of Primary & Secondary Education and Sakala of Karnataka)ಮಧು ಬಂಗಾರಪ್ಪ(Madhu Bangarappa). ರವರು ರಾಜ್ಯದ ಎಲ್ಲ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಉಚಿತವಾಗಿ ಶಾಲಾ ಬಸ್ಗಳ ವ್ಯವಸ್ಥೆ ಕಲ್ಪಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. …
-
NationalNews
Gangavathi: ಡಿಜೆ ಸೌಂಡ್ಗೆ ಎದ್ದು, ಬಿದ್ದು ಸ್ಟೆಪ್ ಹಾಕಿದ ಯುವಕ – ಸ್ಥಳದಲ್ಲೇ ಕುಸಿದು ಹೃದಯಾಘಾತಕ್ಕೆ ಬಲಿ
by ಕಾವ್ಯ ವಾಣಿby ಕಾವ್ಯ ವಾಣಿಕೊಪ್ಪಳ ಜಿಲ್ಲೆಯ ಗಂಗಾವತಿ (Gangavathi) ನಗರದಲ್ಲಿ 30 ವರ್ಷದ ಸುದೀಪ್ ಸಜ್ಜನ್ ಎಂಬಾತನೇ ಹೃದಯಾಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ
-
latestNationalNews
Koppala: ಅಯ್ಯೋ ದೇವ್ರೇ.. ಊರಿಗೆ ಬಾರ್ ಬೇಕೆ ಬೇಕೆಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಕುಡುಕರು- ನಂತರ ಆದದ್ದೇ ವಿಚಿತ್ರ
Koppala: ಕುಡುಕರ ತಂಡವೊಂದು ನಮ್ಮ ಊರಲ್ಲಿ ಎಂಎಸ್ಐಎಲ್(MSIL) ಬಾರ್ ಆಗಲೇ ಬೇಕು, ಕೂಡಲೇ ಇದನ್ನು ಆರಂಭಿಸಬೇಕು ಕೊಪ್ಪಳ ಪ್ರತಿಭಟನೆ ಮಾಡಿದ ಘಟನೆ ನಡೆದಿದೆ
-
latestNationalNews
Koppal: ಪೊಲೀಸರಿಂದ ಇಸ್ಪೀಟ್ ಅಡ್ಡೆ ಮೇಲೆ ಭರ್ಜರಿ ದಾಳಿ! ಅಡಗಿ ಕುಳಿತವರ ಹಿಡಿದ ರೀತಿ ರೋಚಕ!!!
Koppala: ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿ ಪೊಲೀಸರು ಹಣದ ಬ್ಯಾಗ್ ಹಿಡಿದು ಪೊದೆಯಲ್ಲಿ ಅಡಗಿ ಕುಳಿತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Karnataka State Politics Updates
K J George: ಕೊಪ್ಪಳದ ಅಜ್ಜಿಗೆ ಬಂದ ಲಕ್ಷಗಟ್ಟಲೆ ಕರೆಂಟ್ ಬಿಲ್ ಕುರಿತು ಸ್ಪಷ್ಟೀಕರಣ ಕೊಟ್ಟ ಇಂಧನ ಸಚಿವ ಕೆ. ಜೆ ಜಾರ್ಜ್!! ಸಚಿವರು ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡಎರಡೇ ಎರಡು ಬಲ್ಬ್ ಬಳಸುವ 90ರ ಅಜ್ಜಿಯ ಮನೆಗೆ ಲಕ್ಷ ರೂಪಾಯಿಗೂ ಹೆಚ್ಚು ವಿದ್ಯುತ್ ಬಿಲ್ ಬಂದಿದ್ದು, ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು.
-
-
News
Koppal: ನುಗ್ಗಾಡಿ ಹತ್ತಿ ಸೀಟು ಪಡೆಯುವ ಮಹಿಳಾ ಶಕ್ತಿ ಎದುರು ಬೆಪ್ಪಾಗಿ ಬಸ್ಸು ಮಿಸ್ಸು ಮಾಡಿಕೊಂಡ ಪುರುಷರು !
by ವಿದ್ಯಾ ಗೌಡby ವಿದ್ಯಾ ಗೌಡಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಶಕ್ತಿ ಯೋಜನೆಗೆ ಜೂ. 11 ರಂದು ಬೆಳಿಗ್ಗೆ 11 ಗಂಟೆಗೆ ಚಾಲನೆ ನೀಡಿದರು.
-
Karnataka State Politics Updates
ರಾಜ್ಯಾದ್ಯಂತ ಗ್ಯಾರಂಟಿ ಗಲಾಟೆ: ಕೊಪ್ಪಳದಲ್ಲಿ ಪತ್ನಿಗೆ ಟಿಕೆಟ್ ತೆಗೆಯದ ಪತಿರಾಯ, ಯಾದಗಿರಿಯಲ್ಲಿ ಕನೆಕ್ಷನ್ ಕಟ್ ಮಾಡಿದ ವೈರ್ ನ್ನು ಸಿಬ್ಬಂದಿ ಕಾರಿನಿಂದ ಕಸಿದುಕೊಂಡ ಮಹಿಳೆಯರು
Congress Guarantee :ರಾಜ್ಯದ್ಯಂತ ಗ್ಯಾರಂಟಿ (Congress Guarantee) ಗಲಾಟೆ ಹೆಚ್ಚುತ್ತಿದೆ. ಅಲ್ಲಲ್ಲಿ ಗ್ಯಾರೆಂಟಿಯ ಲಾಭವನ್ನು ಪಡೆದುಕೊಳ್ಳಲು ಜನರು ಆಡಳಿತದೊಂದಿಗೆ ತಿಕ್ಕಾಟಕ್ಕೆ ಇಳಿದಿದ್ದಾರೆ.
