ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ ಶಕ್ತಿ, ಕಾರ್ಣಿಕ …
Koragajja
-
ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಕಾರ್ಣಿಕ ಈಗ ಮತ್ತೊಮ್ಮೆ ಬಯಲಾಗಿದೆ. ಹೌದು, ಅದು ಕೂಡಾ ದೂರದ ಉಕ್ರೇನ್ ನ ಕುಟುಂಬವೊಂದು ಅಗೇಲು ಸೇವೆ ನೀಡಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಉಕ್ರೇನ್ ನ ಕುಟುಂಬವೊಂದು ಈ ಕಾರ್ಯ ಮಾಡಿದೆ. ಅಷ್ಟಕ್ಕೂ ಈ …
-
ದಕ್ಷಿಣ ಕನ್ನಡ
ಕುತ್ತಾರು ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿಯಿಂದ ಅಗೆತ | ಆತಂಕದಲ್ಲಿ ಭಕ್ತರು,ಜಿಲ್ಲಾಡಳಿತ ಮಧ್ಯಪ್ರವೇಶಕ್ಕೆ ಮನವಿ
ಮಂಗಳೂರು: ಕುತ್ತಾರು ಕೊರಗಜ್ಜನ ಏಳು ಸ್ಥಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳದ ಬುಡವನ್ನು ಜೆಸಿಬಿ ಮೂಲಕ ಅಗೆಯುವ ಕಾರ್ಯ ಆರಂಭಗೊಂಡಿದ್ದು, ಭಕ್ತಾದಿಗಳು ಆತಂಕಕ್ಕೀಡಾಗಿದ್ದು ಜಿಲ್ಲಾಡಳಿತ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಫಿಝಾ ಗ್ರೂಪ್ ಸಂಸ್ಥೆ ಹಲವು …
-
latestNewsಉಡುಪಿದಕ್ಷಿಣ ಕನ್ನಡ
Koragajja : ಮತ್ತೆ ನಡೆಯಿತು ಕೊರಗಜ್ಜ ದೈವದ ಕಾರ್ಣಿಕ ಶಕ್ತಿ | ಕರಿಗಂಧ ಹಾಕಿದ ಕೂಡಲೇ ಮಗುವಿನ ಆರೋಗ್ಯದಲ್ಲಿ ನಡೆಯಿತು ಪವಾಡ !!!
by Mallikaby Mallikaತುಳುನಾಡಿನ ಜನರಿಗೆ ಕೊರಗಜ್ಜ ಎನ್ನುವ ಹೆಸರೇ ಕಾರ್ಣಿಕ ಶಕ್ತಿ. ಭಕ್ತಿಯಿಂದ ಆ ಹೆಸರು ಕೂಗಿದರೆ ಎಂಥಾ ಸಂಕಷ್ಟಕ್ಕೂ ಕ್ಷಣಾರ್ಧದಲ್ಲಿ ಪರಿಹಾರ ಸಿಕ್ಕ ಅನೇಕ ಉದಾಹರಣೆಗಳು ನಡೆದಿದೆ, ನಡೆಯುತ್ತಲೇ ಇದೆ. ಅದರಲ್ಲೂ ಎಷ್ಟೇ ಬೆಳೆಬಾಳುವ ವಸ್ತುಗಳು ಕಳೆದು ಹೋದರೂ ದಿಕ್ಕೇ ತೋಚದ ಲಕ್ಷಾಂತರ …
-
ದಕ್ಷಿಣ ಕನ್ನಡ
ಕೊರಗಜ್ಜನ ಪವಾಡ : ದೈವದ ಪ್ರಾರ್ಥನೆ ಸಮಯದಲ್ಲಿ ಇಟ್ಟ ವೀಳ್ಯದೆಲೆಯಲ್ಲಿ ಮೂಡಿದ ಬೇರು!!!
by Mallikaby Mallikaತುಳುನಾಡಿನ ಕೊರಗಜ್ಜದೈವ ಅತ್ಯಂತ ಕಾರಣಿಕವಾದ ದೈವ ಎಂದೇ ಹೆಸರುವಾಸಿ. ಈ ದೈವವನ್ನು ನಂಬಿದರೆ ಇಷ್ಟಾರ್ಥ ಸಿದ್ಧಿ ಲಭಿಸುತ್ತದೆ ಎಂಬುದೇ ಎಲ್ಲರ ನಂಬಿಕೆ ಹಾಗೂ ಸತ್ಯ ಕೂಡ. ಕೊರಗಜ್ಜನ ಪವಾಡ ಈಗಲೂ ನಡೆಯುತ್ತಲೇ ಇದೆ. ಇದಕ್ಕೆ ಉದಾಹರಣೆ ಎಂಬಂತೆ, ಸುಳ್ಯ ತಾಲೂಕಿನ ಗುತ್ತಿಗಾರು …
-
ಉಡುಪಿ ಜಿಲ್ಲಾ ಪ್ರವೇಶಕ್ಕೆ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಅಡ್ಡಿಪಡಿಸಿದವರ ವಿರುದ್ಧ ಕೊರಗಜ್ಜನಿಗೆ ದೂರು ನೀಡಿದ ಪ್ರಸಂಗ ಬೆಳಕಿಗೆ ಬಂದಿದೆ. ಮುತಾಲಿಕ್ ನಿಷೇಧ ಹೇರಿರುವ ಸಂಬಂಧ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕುಂದಾಪುರ ತಾಲೂಕು ಮುಳ್ಳಿಕಟ್ಟೆ ಕೊರಗಜ್ಜನ ಮೊರೆಹೋಗಿದ್ದಾರೆ. ಅದಲ್ಲದೆ …
-
Newsದಕ್ಷಿಣ ಕನ್ನಡ
ಕಾರ್ಕಳ: ಕೊರಗಜ್ಜನ ವೇಷ ಹಾಕಿ ಅವಮಾನ ಎಸಗಿದ ಹಿಂದೂ ಯುವಕ!! ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ವೀಡಿಯೋ-ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
ಕಾರ್ಕಳ: ಸ್ಥಳೀಯ ವ್ಯಕ್ತಿಯೊಬ್ಬರು ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ನಡೆಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೇತನ್ ಎಂಬವರು ನೀಡಿದ ದೂರಿನಲ್ಲಿ ರವೀಂದ್ರ ಎಂಬವರ ಮೇಲೆ ಪ್ರಕರಣ ದಾಖಲಾಗಿದ್ದು, ಜನವರಿ 18 ರಂದು …
-
ದಕ್ಷಿಣ ಕನ್ನಡ
ಸಾಲೆತ್ತೂರು: ಕೊರಗಜ್ಜನ ವೇಷಧರಿಸಿ ಅವಹೇಳನ ನಡೆಸಿದ್ದ ವರನ ಮಂಜೇಶ್ವರದ ಮನೆಗೆ ಕಿಡಿಗೇಡಿಗಳಿಂದ ದಾಳಿ!! ಕಿಟಕಿ ಹಾಗೂ ಗೇಟ್ ಗೆ ಹಾನಿ-ಪೊಲೀಸರಿಗೆ ದೂರು
ಮದುವೆ ಮನೆಯಲ್ಲಿ ಕೊರಗಜ್ಜನ ವೇಷ ಧರಿಸಿ ಅವಹೇಳನ ನಡೆಸಿದ ಮದುಮಗನ ಮಂಜೇಶ್ವರದಲ್ಲಿರುವ ಮನೆಗೆ ಕಿಡಿಗೇಡಿಗಳು ದಾಳಿ ನಡೆಸಿದ್ದು,ಘಟನೆಯಿಂದಾಗಿ ಮನೆಗೆ ಹಾನಿಯಾಗಿದೆ. ಬೈಕ್ ನಲ್ಲಿ ಬಂದಿದ್ದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾಗಿ ತಿಳಿದುಬಂದಿದ್ದು,ಮಂಜೇಶ್ವರದಲ್ಲಿರುವ ವರನ ಮನೆಯ ಗೇಟ್ ಗೆ ಕಾವಿ ಬಣ್ಣ ಬಳಿದು,ಮನೆಯ …
-
ದಕ್ಷಿಣ ಕನ್ನಡ
ಮದುವೆ ಮನೆಯಲ್ಲಿ ಕೊರಗಜ್ಜ ವೇಷ ಧರಿಸಿ ಅವಹೇಳನ | ಪುತ್ತೂರಿನ ಫಾತಿಮ ಡ್ರೆಸ್ ಶಾಪ್ ಮಾಲಕ ಸಹಿತ ಇಬ್ಬರ ಬಂಧನ
ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರು ಸಮೀಪದ ಮುಸ್ಲಿಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದ ಔತಣ ಕೂಟದಲ್ಲಿ ಮದುಮಗ ಕೊರಗಜ್ಜನ ಮಾದರಿಯ ವೇಷ ದರಿಸಿ ಕುಣಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಪ್ರಕರಣದಲ್ಲಿ ಬಾಗಿಯಾಗಿರುವ ಇಬ್ಬರು ಯುವಕರನ್ನು ಬಂಧಿಸುವಲ್ಲಿ …
-
ದಕ್ಷಿಣ ಕನ್ನಡ
ಕೊರಗಜ್ಜನ ವೇಷ ಧರಿಸಿ ಮದುಮಗನಿಂದ ಅಪಹಾಸ್ಯ, ದೈವ ನಿಂದನೆ ಪ್ರಕರಣ!! ಪೊಲೀಸರು ವಶಕ್ಕೆ ಪಡೆದಿದ್ದ ಮದುಮಗನ ಸಹೋದರ ರಾತ್ರೋ ರಾತ್ರಿ ರಿಲೀಸ್
ವಿಟ್ಲ:ಮದುವೆಯ ದಿನ ರಾತ್ರಿ ವಧುವಿನ ಮನೆಗೆ ಬಂದ ಮದುಮಗ ತನ್ನ ಸ್ನೇಹಿತರೊಂದಿಗೆ ಸೇರಿ ಕೊರಗಜ್ಜನ ವೇಷ ಧರಿಸಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದಲ್ಲದೇ, ತುಳುನಾಡಿನ ಆರಾಧ್ಯ ದೈವ ಕೊರಗಜ್ಜನ ಅವಹೇಳನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯ ದಿನ ವಿಟ್ಲ ಪೊಲೀಸರು ವಶಕ್ಕೆ …
