KPCC: ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಸಾಮಾಜಿಕ ಜಲಾತಾಣ ವಿಭಾಗಕ್ಕೆ ಹೊಸ ಅಧ್ಯಕ್ಷರಾಗಿ ಐಶ್ವರ್ಯ ಮಹಾದೇವ್ ಅವರ ನೇಮಕವಾಗಿದೆ.
Kpcc
-
News
Shahshi Taroor: “ಹಾರಲು ಅನುಮತಿ ಕೇಳಬೇಡಿ, ರೆಕ್ಕೆ ನಿಮ್ಮವು, ಆಕಾಶ ಯಾರದ್ದೂ ಅಲ್ಲ”- ತರೂರ್ ಹೇಳಿಕೆಯ ಅರ್ಥ ಇದೀಗ ಬಹಿರಂಗ!
Shahshi Taroor: ಪ್ರಧಾನಿ ಮೋದಿಯವರನ್ನು ಹೊಗಳಿದ್ದಕ್ಕಾಗಿ ಪಕ್ಷದ ನಾಯಕ ಶಶಿ ತರೂರ್ ರನ್ನು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಟೀಕಿಸಿ,
-
News
Audio Viral: ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ನಿಂದಲೇ ಭ್ರಷ್ಟಾಚಾರ ಆರೋಪ – ಆಡಿಯೋ ವೈರಲ್
by V Rby V RAudio Viral : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.ಪಾಟೀಲ್ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಈ ಕುರಿತಾದ ಆಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಇದರಿಂದ ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದಂತಾಗಿದೆ.
-
News
Shashi Taruru: 16 ವರ್ಷಗಳಿಂದ ಕಾಂಗ್ರೆಸ್‌ಗೆ ನಿಷ್ಠನಾಗಿದ್ದೇನೆ – ವಿಷಯಗಳ ಬಗ್ಗೆ ಚರ್ಚಿಸಬಹುದು – ಶಶಿ ತರೂರ್
Shashi Taruru: ಕಾಂಗ್ರೆಸ್ ಪಕ್ಷದಲ್ಲೇ ಇದ್ದು, ಕಳೆದ 16 ವರ್ಷಗಳಿಂದ ಪಕ್ಷಕ್ಕೆ ನಿಷ್ಠೆಯಿಂದ ಇದ್ದೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದರು.
-
ದಕ್ಷಿಣ ಕನ್ನಡ
Puttur: ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಮನೆಗೆ ದಿನೇಶ್ ಗುಂಡೂರಾವ್ ಭೇಟಿ
by ಕಾವ್ಯ ವಾಣಿby ಕಾವ್ಯ ವಾಣಿPuttur: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಅವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು.
-
-
News
KPCC: ಹಿಜಾಬ್ ವಿಚಾರ ಬಂದ್ರೆ ಮುಂದಿರುವ ಕಾಂಗ್ರೆಸ್ ಜನಿವಾರ ಸುದ್ದಿ ಬಂದಾಗ ಸುಮ್ಮನಿರುವುದೇಕೆ? ಕೆಪಿಸಿಸಿ ಕಾರ್ಯದರ್ಶಿಯೇ ಅಸಮಾಧಾನ
KPCC: ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.
-
KPCC: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತು ಮುನ್ನಡೆಗೆ ಬಂದಿದೆ. ಹೌದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಿರ್ವಹಿಸಿದ್ದಾರೆ ಹೀಗಾಗಿ ಅಧ್ಯಕ್ಷರ …
-
Karnataka State Politics Updates
KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ? ಇವರೇ ನೋಡಿ ಕಾಂಗ್ರೆಸ್ ಹೊಸ ಸಾರಥಿ
KPCC ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್(DK Shivkumar) ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಮುನ್ನಲೆಗೆ ಬಂದಿದೆ.
-
ಬೆಂಗಳೂರು: ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿ.ಅನಂತ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಸಾಕಷ್ಟು …
