KPCC Office: ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಗಲಾಟೆ ನಡೆದಿದೆ. ಕೆಪಿಸಿಸಿ ಪೋಟೋಗ್ರಾಫರ್, ಕಾಂಗ್ರೆಸ್ ಕಾರ್ಯಕರ್ತೆ ನಡುವೆ ಗಲಾಟೆ ಮಾಡಿಕೊಂಡಿದ್ದು, ಕುರ್ಚಿಯ ವಿಚಾರಕ್ಕೆ ಪರಸ್ಪರ ಜಗಳ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಹುತಾತ್ಮರ ದಿನಾಚರಣೆಯನ್ನು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜನೆ ಮಾಡಲಾಗಿತ್ತು. ಅಲ್ಲಿಗೆ ಸಿಎಂ ಸಿದ್ದರಾಮಯ್ಯ (CM …
Tag:
