ಕರ್ನಾಟಕ ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1,100 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಕುರಿತು ಅಬಕಾರಿ ಇಲಾಖೆ ಸಚಿವ ಕೆ.ಗೋಪಾಲಯ್ಯ ಮಾಹಿತಿ ನೀಡಿದ್ದಾರೆ. ಇಲಾಖೆಯ ಒಟ್ಟು 1,100 ಹುದ್ದೆಗಳ ಪೈಕಿ 1000 ಅಬಕಾರಿ …
Tag:
