KPSC Exam: ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ವಿವರಣಾತ್ಮಕ ಮಾದರಿಯ ಪರೀಕ್ಷೆಗಳಲ್ಲಿ ಪ್ರಶ್ನೆ ಸಹಿತ ಉತ್ತರ ಪುಸ್ತಕದ ಮುಖಪುಟದಲ್ಲಿನ ವಿವರಗಳನ್ನು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನಿನಿಂದ ಮಾತ್ರ ಭರ್ತಿ ಮಾಡಬೇಕು.
KPSC Exam
-
News
Bengaluru: ಇನ್ಮುಂದೆ ಸರ್ಕಾರಿ ಉದ್ಯೋಗಗಳ ಪರೀಕ್ಷೆಗೆ ನೀಲಿ ಪೆನ್ನು ಕಡ್ಡಾಯ: ಕೆಪಿಎಸ್ಸಿ
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕೆಪಿಎಸ್ಸಿ (KPSC) ಮಹತ್ವದ ಆದೇಶವನ್ನು ಹೊರಡಿಸಿದ್ದು, ಈ ಮೂಲಕ ನೀಲಿ ಪೆನ್ನು ಬಳಕೆ ಕಡ್ಡಾಯಗೊಳಿಸಿದೆ.
-
InterestingJobslatest
KPSC: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ ಮಾಡಿದ KPSC : ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ
KPSC: ಇದೀಗ ವಿವಿಧ ಕಾರಣಗಳಿಂದ ದಿನಾಂಕವನ್ನು ಏಪ್ರಿಲ್ 15ರವರೆಗೆ ವಿಸ್ತರಣೆ ಮಾಡಲಾಗಿದೆ. ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
-
384 ಕೆಎಎಸ್ ಅಧಿಕಾರಿಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದ ಕರ್ನಾಟಕ ಲೋಕಸೇವಾ ಆಯೋಗ, ಸೋಮವಾರ ಅರ್ಜಿ ಸಲ್ಲಿಕೆಗೆ ಆನ್ ಲೈನ್ ಲಿಂಕ್ ಬಿಡುಗಡೆ ಮಾಡಿದೆ. ಇದನ್ನೂ ಓದಿ: Guest Lecture: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ; ಜ.1 ರಿಂದಲೇ ಅನ್ವಯ ಇದರಿಂದಾಗಿ ಅರ್ಜಿ …
-
KPSC: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಮೀಸಲಾತಿ ನಿಯಮಗಳಂತೆ ವರ್ಗೀಕರಿಸಿ ಪ್ರಸ್ತಾವನೆಯನ್ನು ಶುಕ್ರವಾರ ಕರ್ನಾಟಕ ಲೋಕಸೇವಾ ಆಯೋಗ (KPSC) ಕ್ಕೆ ಕಳುಹಿಸಿದೆ. ಇದನ್ನೂ ಓದಿ: Gnanavapi Mosque: ಹಿಂದೂಗಳಿಗೆ ಪೂಜೆಗೆ ಅವಕಾಶ …
-
EducationJobsNationalNews
KAS (KPSC) ಗ್ರೂಪ್ ʼಎʼ ಮತ್ತು ʼಬಿʼ ವೃಂದದ 300ಕ್ಕೂ ಹೆಚ್ಚು ಹುದ್ದೆಗೆ ಅರ್ಜಿ ಆಹ್ವಾನ!!! ಇಲ್ಲಿದೆ ಕಂಪ್ಲೀಟ್ ವಿವರ
KAS Recruitment: ಉದ್ಯೋಗಾಂಕ್ಷಿಗಳೇ ಗಮನಿಸಿ, ನಿಮಗೊಂದು ಮುಖ್ಯ ಮಾಹಿತಿ ಇಲ್ಲಿದೆ ನೋಡಿ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್ ಪ್ರೊಬೇಷನರಿ (KAS) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 300ಕ್ಕೂ ಹೆಚ್ಚು ಹುದ್ದೆಗಳನ್ನು(KAS Recruitment)ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸಿದೆ. …
-
JobslatestNationalNews
KPSC Recruitment 2023: ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ 230 ಹುದ್ದೆಗೆ ಅರ್ಜಿ ಆಹ್ವಾನ!
ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ (KPSC Recruitment 2023)ಖಾಲಿ ಇರುವ 230 ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ ಮಾಡಲಾಗಿದೆ
-
-
BusinessEducationJobslatestNews
KPSC : ಕೆಪಿಎಸ್ಸಿ ಇಂದ ಡಾಟಾ ಎಂಟ್ರಿ ಆಪರೇಟರ್, ಸ್ಟೆನೋಗ್ರಾಫರ್, ಡ್ರೈವರ್, ಗ್ರೂಪ್ ಡಿ ಹುದ್ದೆಗಳ ನೇಮಕಾತಿ!
ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಟೆಂಡರ್ ಕರೆಯಲಾಗಿದೆ. ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಹೊರಗುತ್ತಿಗೆ …
-
JobslatestNews
KPSC : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್ ಬಿ ಹಾಗೂ ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟ!
by Mallikaby Mallikaಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ ಬಿ ಹಾಗೂ ಸಿ ವೃಂದದ ನೇಮಕಾತಿ ಅರ್ಜಿ ಸಲ್ಲಿಸಿದವರಿಗೆ ಇಲ್ಲೊಂದು ಮುಖ್ಯವಾದ ಮಾಹಿತಿಯೊಂದಿದೆ. ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಆಯೋಗ ಪ್ರಕಟಿಸಿದೆ. ಗ್ರೂಪ್ ಬಿ ಹಾಗೂ ಸಿ ವೃಂದದ ನೇಮಕಾತಿಗೆ ಅನೇಕ ಅಭ್ಯರ್ಥಿಗಳು …
