ಕರ್ನಾಟಕ ಲೋಕಸೇವಾ ಆಯೋಗ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗಿಯಾಗುವ ಕಡ್ಡಾಯ ಕನ್ನಡ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಹೌದು!! ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಡ್ಡಾಯ ಕನ್ನಡ ಪರೀಕ್ಷೆಗೆ ಹೆಚ್ಚುವರಿ ಸಮಯ ತೀರ್ಮಾನ ಕೈಗೊಳ್ಳಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡ ಕಡ್ಡಾಯ ಪರೀಕ್ಷೆ ಅಭ್ಯರ್ಥಿಗಳಿಗೆ ಅರ್ಧಗಂಟೆ ಹೆಚ್ಚುವರಿ …
Tag:
