ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರ ಗುತ್ತಿಗೆ ಆಧಾರದ ಮೇಲೆ ಟೆಂಡರ್ ಕರೆಯಲಾಗಿದೆ. ಬೆರಳಚ್ಚುಗಾರರು / ದತ್ತಾಂಶ ನಮೂದಕರು, ವಾಹನ ಚಾಲಕರು ಮತ್ತು ಗ್ರೂಪ್-ಡಿ ಸಿಬ್ಬಂದಿಗಳ ನೇಮಕಾತಿಗೆ ಸಂಕ್ಷಿಪ್ತ ಅಧಿಸೂಚನೆ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಹೊರಗುತ್ತಿಗೆ …
Tag:
