KPSC 2023 ನೇ ಸಾಲಿನಲ್ಲಿ ಅಧಿಸೂಚಿಸಿರುವ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ(KPSC). ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆಯೋಗವು ಇಂದು ಪ್ರವೇಶ ಪತ್ರ ಬಿಡುಗಡೆ ಮಾಡಿದೆ. ಇದರ ಪ್ರಕಾರ, …
kpsc jobs 2023
-
JobsNationalNews
KPSCಯಿಂದ ಅಧಿಸೂಚನೆ! 230 ವಾಣಿಜ್ಯ ತೆರಿಗೆ ಇಲಾಖೆ ಹುದ್ದೆಯ ಅರ್ಜಿ ಸಲ್ಲಿಕೆ ಕುರಿತು ಮಹತ್ವದ ಮಾಹಿತಿ!
by ಕಾವ್ಯ ವಾಣಿby ಕಾವ್ಯ ವಾಣಿವಾಣಿಜ್ಯ ತೆರಿಗೆ ಪರಿವೀಕ್ಷಕರ ಅರ್ಜಿಗೆ ನೀಡಿದ್ದ ಕೊನೆ ದಿನಾಂಕವನ್ನು ಒಂದು ತಿಂಗಳು ಮುಂದೂಡಿ, ಇದೀಗ ಕೆಪಿಎಸ್ಸಿ ಪ್ರಕಟಣೆ (KPSC CTI Job) ಹೊರಡಿಸಿದೆ
-
ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ(KPSC Latest Additional List) ಮಾಡಿದೆ
-
JobsNationalNews
KPSC Job: ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ರೂ.58ಸಾವಿರ ಸಂಬಳ!! ಪದವಿ ಪಾಸಾದವರಿಗೆ ಆದ್ಯತೆ
ಅಸಿಸ್ಟಂಟ್ ಎಂಪ್ಲಾಯ್ಮೆಂಟ್ ಆಫೀಸರ್ ಹುದ್ದೆಗಳ ಭರ್ತಿಗೆ (KPSC AEO Recruitment 2023)ನೇಮಕ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ.
-
Jobs
KPSC Recruitment 2023: ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ!! ಒಟ್ಟು ಹುದ್ದೆ 386 ; ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡKPSC ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
-
ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ವಿವಿಧ ಇಲಾಖೆಗಳ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ವಿವಿಧ ಇಲಾಖೆಯ ಎಂಡಿಆರ್ಎಸ್ನ ಉರ್ದು ಶಿಕ್ಷಕರು, ಗಣಿತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ನಿಲಯಪಾಲಕರು ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. …
-
BusinessEducationEntertainmentInterestingJobsNewsSocial
KPSC Recruitment 2023: ಕೆಪಿಎಸ್ಸಿ ಇಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ಲೋಕಸೇವಾ ಆಯೋಗವು ಇದೀಗ ವಿವಿಧ ಟೆಕ್ನಿಕಲ್ ಪೋಸ್ಟ್ಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 03 ವರ್ಷದ ಅವಧಿಗೆ ಭರ್ತಿ ಮಾಡಿಕೊಳ್ಳುವುದಾಗಿ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಈ ಹುದ್ದೆಗಳ ವಿವರ, ಅರ್ಹತೆ, ಅರ್ಜಿ …
