2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಶುಶ್ರೂಷಕರು (Staff Nurse) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. 01 ಬ್ಯಾಕ್ಲಾಗ್ ಮತ್ತು 22 ಹೈದರಾಬಾದ್ ಕರ್ನಾಟಕ ಹುದ್ದೆಗಳ ಭರ್ತಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗಿತ್ತು. …
Tag:
