ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯ (ಕೆಪಿಟಿಸಿಎಲ್) ವಿವಿಧ 1492 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ವೆಬ್ಸೈಟ್ನಲ್ಲಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಅಪ್ಲೋಡ್ ಮಾಡಿದ್ದು, ದಿನಾಂಕ 23-07-2022,24-07-2022 ಹಾಗೂ 07-08-2022 ರಂದು …
Tag:
KPTCL Admit card 2022
-
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ( KPTCL) ವು ಕಳೆದ ಫೆಬ್ರವರಿ ತಿಂಗಳಲ್ಲಿ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್, ಕಿರಿಯ ಸಹಾಯಕ ಸೇರಿದಂತೆ ಒಟ್ಟು 1492 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿತ್ತು. ಸದರಿ ಹುದ್ದೆಗಳ ನೇಮಕ ಪ್ರಕ್ರಿಯೆಯ ಮೊದಲ ಹಂತ …
