ಕೊಪ್ಪಳ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಗಾಗಿ ಜಾರಿಗೊಳಿಸಿದ್ದ ನಿಯಮಗಳನ್ನು ಮೀರಿ ಬಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿಬ್ಬಂದಿಗಳು ಶಾಕ್ ನೀಡಿರುವಂತಹ ಘಟನೆ ನಡೆದಿದೆ. ರಾಜ್ಯಾಧ್ಯಂತ ಇಂದು ಕೆಪಿಟಿಸಿಎಲ್ ನ ಕಿರಿಯ ಸಹಾಯಕರ ನೇಮಕಾತಿಗೆ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಅದರಂತೆ ಪರೀಕ್ಷೆ ಕೂಡ …
Tag:
