ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ (ಕೆಪಿಟಿಸಿಎಲ್) ಕಿರಿಯ ಎಂಜಿನಿಯರ್ (ಜೆಇ), ಸಹಾಯಕ ಎಂಜಿನಿಯರ್ (ಎಇ) ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಪರೀಕ್ಷೆಗೆ ಸಲ್ಲಿಕೆಯಾದ ಒಟ್ಟು ಅರ್ಜಿಗಳಲ್ಲಿ 3.97 ಲಕ್ಷ ಅರ್ಜಿಗಳು ಸ್ವೀಕೃತಗೊಂಡಿವೆ. ಈ ಪೈಕಿ, ಜೆಇ ಮತ್ತು …
Tag:
