ಕೆಪಿಟಿಸಿಎಲ್ ಕಿರಿಯ ಸಹಾಯಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ನಗರ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.ಗದಗದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದರು. ಆಗಸ್ಟ್ 7ರಂದು ನಡೆದಿದ್ದ ಪರೀಕ್ಷೆಯಲ್ಲಿ ಗೋಕಾಕ್ ನಲ್ಲಿ ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆಯಲ್ಲಿ ಅಕ್ರಮ …
Tag:
