Puttur : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣ ಜೆ. ರಾವ್ (21) ಬಂಧನದ ಬೆನ್ನಲ್ಲೆ ಪರಾರಿಯಾಗಲು ಸಹಕರಿಸಿದ ಆರೋಪಿ ತಂದೆ ಪಿ.ಜಿ.ಜಗನ್ನಿವಾಸ ರಾವ್ ಅವರನ್ನು ಬಂಧಿಸಲಾಗಿತ್ತು. …
Tag:
