Mandya: ನಾಲ್ವಡಿ ಕೃಷ್ಣರಾಜ ಒಡೆಯರ್ಗಿಂತ ಸಿಎಂ ಸಿದ್ದರಾಮಯ್ಯ ಹೆಚ್ಚಿನ ಅಭಿವೃದ್ಧಿ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ ಪುತ್ರ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ವಿವಾದಕ್ಕೆ ಕಾರಣರಾಗಿದ್ದರು.
Tag:
KRS
-
News
KRS Dam: 45 ವರ್ಷಗಳ ದಾಖಲೆ – ಯಾವುದೇ ಕ್ಷಣದಲ್ಲಿ ಕೆಆರ್ಎಸ್ ಡ್ಯಾಂನಿಂದ ನೀರು ಬಿಡುಗಡೆ – ಸುರಕ್ಷಿತ ಸ್ಥಳಕ್ಕೆ ತೆರಳಲು ಜನರಿಗೆ ಸೂಚನೆ
KRS Dam: “ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಯಾವುದೇ ಕ್ಷಣದಲ್ಲಿ ಕೆಆರ್ ಎಸ್ ಡ್ಯಾಂನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು” ಎಂದು ಶ್ರೀರಂಗಪಟ್ಟಣ ತಹಶೀಲ್ದಾರ್ ಪತ್ರ ಮುಖೇನ ತಿಳಿಸಿದ್ದಾರೆ.
-
Crime News: ಪ್ರವಾಸಿತಾಣ ಕೆಆರ್ಎಸ್ ಬೃಂದಾವಾನದಲ್ಲಿ ಶನಿವಾರ ಪ್ರವಾಸಕ್ಕೆ ಬಂದಿದ್ದ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ತೋರಿದ ಕೇರಳದ ಪ್ರವಾಸಿಗನಿಗೆ ಸಾರ್ವಜನಿಕರು ಥಳಿಸಿದ ಪರಿಣಾಮ ಆತ ಮೃತಪಟ್ಟಿರುವ ಘಟನೆ ನಡೆದಿದೆ.
