KRS Dam: ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕೆಆರ್ಎಸ್ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾ ಶಯದ ನೀರಿನ ಮಟ್ಟ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 85 ಸಾವಿರ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.
Tag:
