ಸಾರಿಗೆ ನೌಕರರಿಗೆ ಸಿಹಿಸುದ್ದಿಯೊಂದಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ನಿವೃತ್ತ ನೌಕರರನ್ನು ಮತ್ತೆ ಕೆಲಸಕ್ಕೆ ನಿಯೋಜಿಸುವ ಕುರಿತು ಚಿಂತನೆ ನಡೆಸಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ ಹೊಂದಿ 63 …
Tag:
