ಬೆಂಗಳೂರು: ರಾಜ್ಯದ ಬಾರ್ ಆಯಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯಪಾನ ಖಾಲಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂತನ ಸಾಫ್ಟ್ವೇರ್ ಅಪ್ಡೇಟ್ ಆಗಿರುವ ಕಾರಣ ಬಿಲ್ ಮಾಡಲು ಆಗದೆ ಮದ್ಯ ಪೂರೈಕೆ ಆಗುತ್ತಿಲ್ಲ. ಕೆಎಸ್ಬಿಸಿಎಲ್ನಿಂದ (KSBCL) ಬಾರ್ಗಳಿಗೆ ಮದ್ಯಪೂರೈಕೆಯಾಗುತ್ತಿಲ್ಲ ಅಂತ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆಯಿಂದ ರಾಜ್ಯದ …
Tag:
