ಮಂಗಳೂರು: ನಾಗುರಿಯಲ್ಲಿ ರಿಕ್ಷಾದಲ್ಲಿ ನಡೆದ ಉಗ್ರ ಕೃತ್ಯ ಆತಂಕ ಮೂಡಿಸಿರುವ ಬೆನ್ನಲ್ಲೇ ನಗರದ ಬಿಜೈನಲ್ಲಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ವೊಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾದ ಘಟನೆ ನಡೆದಿದೆ. ಬ್ಯಾಗ್ ವಿಚಾರ ತಿಳಿದ ತತ್ ಕ್ಷಣ …
Tag:
