KSRTC: ಕೆಎಸ್ಆರ್ಟಿಸಿಯ ಹಿರಿಯ ನೌಕರರಿಗೆ ಕೆಎಸ್ಆರ್ಟಿಸಿ(KSRTC) ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ನೌಕರರಿಗೆ ಹೃದಯ(Heart) ಸಂಬಂಧಿ ತಪಾಸಣೆ ಮಾಡಿಸಲು ಕೆಎಸ್ಆರ್ಟಿಸಿ ಮುಂದಾಗಿದೆ. ಇದರಿಂದ ಸಾವಿರಾರು ನೌಕರರಿಗೆ ಅನುಕೂಲವಾಗಲಿದೆ. ಈಗಾಗಲೇ ಕೆಎಸ್ಆರ್ಟಿಸಿಯಲ್ಲಿ 34000 ಸಾವಿರ ಸಿಬ್ಬಂದಿಗಳಿದ್ದು, 24686 ಡ್ರೈವರ್ ಹಾಗೂ ಕಂಡಕ್ಟರ್ಗಳಿದ್ದಾರೆ. ಅದರಲ್ಲಿ …
Tag:
