KSRTC: ಕ್ರಿಸ್ಮಸ್ ಹಿನ್ನೆಲೆ ಊರುಗಳಿಗೆ, ಪ್ರವಾಸಕ್ಕೆ ತೆರಳುವ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ (KSRTC) ಗುಡ್ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಮತ್ತು 24ರಂದು ಹೆಚ್ಚುವರಿಯಾಗಿ 1,000 ಬಸ್ಗಳು ಸಂಚಾರ ನಡೆಸಲಿವೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಿಂದ …
Tag:
