ಪುತ್ತೂರು:ಜಿಲ್ಲೆಯಲ್ಲೇ ಅತೀ ದೊಡ್ಡ ಹಾಗೂ ವಿಶಾಲವಾದ ಬಸ್ಸು ತಂಗುದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾದ ಪುತ್ತೂರು ಬಸ್ ನಿಲ್ದಾಣ, ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ ರಾರಾಜಿಸಲಿದ್ದು ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಶಾಸಕ ಸಂಜೀವ ಮಠಂದೂರು ಅವರ ಅವಿರತ ಶ್ರಮದಿಂದ …
Tag:
