ಕೆಎಸ್ಆರ್ಟಿಸಿ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
KSRTC
-
Karnataka State Politics Updates
‘ ಬಸ್ಸಿನಲ್ಲಿ ಮಹಿಳೆಯರ ತೊಂದರೆ ತಡೆಯಲಿಕ್ಕೆ ಆಗುತ್ತಿಲ್ಲ ‘- ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಬಗ್ಗೆ KSRTC ನೌಕರರ ಸಂಘದಿಂದ ಸಿಎಂಗೆ ಪತ್ರ
KSRTC Free bus travel: ಇದೀಗ KSRTC ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ವಿಜಯ್ ಭಾಸ್ಕರ್ ರವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
-
latestNews
KSRTC Staff: ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿಯ ಸಮಯಪ್ರಜ್ಞೆ;ದಾರಿಮಧ್ಯೆ ಬಸ್ಸಿನಲ್ಲೇ ಗರ್ಭಿಣಿ ಮಹಿಳೆಗೆ ಹೆರಿಗೆ
KSRTC Staff : ರಸ್ತೆ ಮಧ್ಯೆಯೇ ಪ್ರಸವ ವೇದನೆಗೊಳಗಾದ ಗರ್ಭಿಣಿ ಮಹಿಳೆಯೊಬ್ಬರಿಗೆ ಯಶಸ್ವಿ ಹೆರಿಗೆ ಮಾಡಿಸಿದ ಮಹಿಳಾ ಸಿಬ್ಬಂದಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
-
Karnataka State Politics Updates
KSRTC And BMTC Bus Service: BMTC, KSRTC ಬಸ್ ಸೇವೆ 9 ದಿನಗಳ ಕಾಲ ವ್ಯತ್ಯಯ ಸಾಧ್ಯತೆ!
by ಕಾವ್ಯ ವಾಣಿby ಕಾವ್ಯ ವಾಣಿಬೆಂಗಳೂರು (Bengaluru) ಸೇರಿದಂತೆ ರಾಜ್ಯದಲ್ಲಿ ಬಸ್ ಸಂಚಾರದಲ್ಲಿ ಕೆಲವು ದಿನಗಳ ಕಾಲ ವ್ಯತ್ಯಯ ಉಂಟಾಗುವ ಸಾದ್ಯತೆ ಇದೆ.
-
latestNews
KSRTC ನೌಕರರ ಮುಷ್ಕರ ವಾಪಸ್ – ಇಲ್ಲ ಮುಷ್ಕರ ನಡೆಯುತ್ತದೆ – ಅನಂತ ಸುಬ್ಬರಾವ್ ಮತ್ತು ಚಂದ್ರಶೇಖರ್ ಮಧ್ಯೆ ದ್ವಂದ್ವದ ಹೇಳಿಕೆ !
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ತಮ್ಮವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 21 ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು (Bus Strike) ವಾಪಸ್ ಪಡೆದಿದೆ.
-
latestNews
B Sriramulu : ಸಾರಿಗೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ ಸರಕಾರ! ಶೇ.15 ರಷ್ಟು ವೇತನ ಹೆಚ್ಚಳ!
by ವಿದ್ಯಾ ಗೌಡby ವಿದ್ಯಾ ಗೌಡಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (basavaraj bommai) ಅವರು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು ಈ ಬಗ್ಗೆ ಆದೇಶವಾಗಲಿದೆ.
-
latestNationalNews
B.Sriramulu : ಸಾರಿಗೆ ನೌಕರರ ವೇತನ ಹೆಚ್ಚಳ – ಬಿ ಶ್ರೀರಾಮುಲು ನೀಡಿದ್ರು ಗುಡ್ನ್ಯೂಸ್
by ಕಾವ್ಯ ವಾಣಿby ಕಾವ್ಯ ವಾಣಿಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು( Karnataka State Road Transport Corporation Workers) ವೇತನ ಹೆಚ್ಚಳ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರೆ ನೀಡಿದ್ದಾರೆ.
-
ಬೆಂಗಳೂರು
Bengaluru Mysuru Expressway: ವಾಹನ ಸವಾರರಾಯ್ತು, ಇದೀಗ KSRTC ಪ್ರಯಾಣಿಕರಿಗೂ ಶುಲ್ಕದ ಹೊರೆ! ಟಿಕೆಟ್ ದರ ಏರಿಕೆ ಮಾಡಿದ ಸಾರಿಗೆ ನಿಗಮ!
ಕರ್ನಾಟಕ ಸಾರಿಗೆ ಬಸ್ಸುಗಳಲ್ಲಿ ಪ್ರಯಾಣಿಸುವ ತಲಾ ಪ್ರಯಾಣಿಕರಿಂದ 15 ರೂ., ರಾಜಹಂಸ ಬಸ್ಸುಗಳಲ್ಲಿ ತಲಾ 18 ರೂ. ಹಾಗೂ ಮಲ್ಟಿ ಆಕ್ಸಲ್ ಅಥವಾ ಇತರೇ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ತಲಾ 20 ರೂ. ಅನ್ನು ಬಳಕೆದಾರರ ಶುಲ್ಕವನ್ನಾಗಿ (ಟೋಲ್) ಸಂಗ್ರಹಿಸುವುದು ಅನಿವಾರ್ಯವಾಗಿದೆ …
-
latest
KSRTC ಬಸ್ನಲ್ಲೂ ನಡೆಯಿತು ಮೂತ್ರ ಪ್ರಸಂಗ ! ಯುವತಿ ಸೀಟಿನ ಮೇಲೆ ಉಚ್ಚೆ ಮಾಡಿದ ಯುವಕ, ಮುಂದೇನಾಯ್ತು?
by ವಿದ್ಯಾ ಗೌಡby ವಿದ್ಯಾ ಗೌಡಕೆಎಸ್ಆರ್ಟಿಸಿ (KSRTC) ಬಸ್ನಲ್ಲಿ ಯುವತಿಯೊಬ್ಬಳು ಕುಳಿತಿದ್ದ ಸೀಟಿನ ಮೇಲೆ ಯುವಕನೊಬ್ಬ ಮೂತ್ರವಿಸರ್ಜನೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
-
