ಬಸ್ ನಲ್ಲಿ ಪ್ರಯಾಣ ಮಾಡುವಾಗ ಪ್ರಯಾಣಿಕರಿಗೆ ಮಾತ್ರ ಟಿಕೆಟ್ ಎಂಬ ಒಂದು ರೂಲ್ಸ್ ಇತ್ತು. ಅನಂತರ ಅದು ಕೋಳಿಗೆ ಗಿಣಿಗಳಿಗೆ ಟಿಕೆಟ್ ಕೊಡಬೇಕು ಎಂಬ ವಿಷಯ ಕೂಡಾ ಬಂತು. ಆದರೆ ಈಗ ಇಲ್ಲಿ ನಡೆದಿರೋದೇನಂದರೆ ಓರ್ವ ಕಂಡಕ್ಟರ್ ಲ್ಯಾಪ್ಟಾಪ್ ಗೆ ಟಿಕೆಟ್ …
KSRTC
-
ಕೆಎಸ್ಆರ್ಟಿಸಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ವಿವಿಧ ಇಲಾಖೆಗಳಲ್ಲಿ ಇರುವಂತೆ ಸಮಾನ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಡಾ. ಬಿ.ಆರ್.ಅಂಬೇಡ್ಕರ್ …
-
ಕೆಎಸ್ಆರ್ಟಿಸಿ ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಅವಲಂಬಿತರಿಗೆ ಈವರೆಗೆ ಯಾವುದೇ ಪರಿಹಾರ ಸಿಗುತ್ತಿರಲಿಲ್ಲ. ಹೀಗಾಗಿ, ಹೊಸ ಯೋಜನೆಯೊಂದನ್ನು ರೂಪಿಸಿದ್ದು, ಇದೇ ಮೊದಲ ಬಾರಿಗೆ ಕೆಎಸ್ ಆರ್ ಟಿಸಿ ಸಿಬಂದಿಗಳು ಹಾಗೂ ಅವರ ಅವಲಂಬಿತರಿಗಾಗಿ 50 ಲಕ್ಷ ರೂ. ಅಪಘಾತ ವಿಮೆ ಪ್ಯಾಕೇಜ್ ಯೋಜನೆಯನ್ನು …
-
ದಕ್ಷಿಣ ಕನ್ನಡ
ಮಂಗಳೂರು : KSRTC ಯಿಂದ ಭರ್ಜರಿ ‘ದೀಪಾವಳಿ ಪ್ಯಾಕೇಜ್’ | ಮಂಗಳೂರಿಗರೇ ಈ ಅವಕಾಶ ನಿಮ್ಮದಾಗಿಸಿಕೊಳ್ಳಿ!!!
by Mallikaby Mallikaಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗವು ದಸರಾ ವೇಳೆ ಪ್ರವಾಸ ಪ್ಯಾಕೇಜ್ ನಡೆಸಿ ಯಶಸ್ಸು ಕಂಡಿದೆ. ಮಂಗಳೂರು ವಿಭಾಗವು ಜಿಲ್ಲೆ ಹಾಗೂ ನೆರೆಯ ಜಿಲ್ಲೆಗಳಿಗೆ ‘ದೀಪಾವಳಿ’ ಪ್ರವಾಸ ಪ್ಯಾಕೇಜ್ ಹಮ್ಮಿಕೊಂಡಿದೆ. ಅ.21ರಿಂದ 31ರವರೆಗೆ (ಅ.25 ಹೊರತುಪಡಿಸಿ) ಪ್ರವಾಸ …
-
ದಕ್ಷಿಣಕನ್ನಡ : ಜಿಲ್ಲೆಯ ಕಾರಣಿಕ ಪುರುಷರಾದ ಕೋಟಿ ಚೆನ್ನಯರ ಹೆಸರನ್ನು ಪುತ್ತೂರು ತಾಲೂಕಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಇಡಲು ರಾಜ್ಯ ಸರಕಾರ ಅಸ್ತು ಎಂದಿದೆ. ಹಾಗಾಗಿ ಈ ಕುರಿತು ಶೀಘ್ರದಲ್ಲೇ ಈ ಹೆಸರಿನ ನಾಮಕರಣದ ಬಗ್ಗೆ ಸಮಾರಂಭ ನಡೆಸಲಾಗುವುದು …
-
ದಸರಾ ಹಬ್ಬದ ರಂಗು ಮುಗಿಯುತ್ತಿದ್ದಂತೆ, ದೀಪಾವಳಿ ಹಬ್ಬದ ಸಂಭ್ರಮವನ್ನು ಜನರಿಗೆ ದುಪ್ಪಟ್ಟು ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಶೇಷ ಪ್ಯಾಕೇಜ್ ನೀಡಲು ಅಣಿಯಾಗುತ್ತಿದೆ. ದಸರಾ ಹಬ್ಬದ ಪ್ರಯುಕ್ತ ಟೆಂಪಲ್ ರನ್ ಮಾಡಲು ಅವಕಾಶ ಕಲ್ಪಿಸಿದ ಬೆನ್ನಲ್ಲೇ, …
-
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಸಿಹಿಸುದ್ದಿ ದೊರಕಿದ್ದು, ಇನ್ನು ಮುಂದೆ ಪ್ರತಿ ತಿಂಗಳು 1ನೇ ತಾರೀಕಿನಂದು ವೇತನ ಪಾವತಿಯಾಗಲಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕಾರದಂತ ವಿ ಅನ್ಬುಕುಮಾರ್ ಅವರು ಆದೇಶ …
-
latest
‘ಕಲಕುಂಡಿ’ ಗೆ ಚೀಟಿ ಹರಿದು ಅಪಹಾಸ್ಯಕ್ಕೆ ಗುರಿಯಾದ ಕೆಎಸ್ಸಾರ್ಟಿಸಿ, ನಾಟಿ ಕೋಳಿಗೆ ಟಿಕೆಟ್ ಕೊಟ್ಟ ತಂಡದಿಂದ ಇನ್ನೊಂದು ಸಾಧನೆ !
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ ವೊಂದರಲ್ಲಿ ಊರಿನ ಹೆಸರನ್ನೇ ತಪ್ಪಾಗಿ ಮುದ್ರಿಸಿ ಇದೀಗ ಅಪಹಾಸ್ಯಕ್ಕೆ ಗುರಿಯಾಗಿದೆ. ಕೆಎಸ್ಆರ್ಟಿಸಿ ಯಿಂದ ಮುದ್ರಿತಗೊಂಡ ಟಿಕೆಟ್ನಲ್ಲಿಯೇ ಕನ್ನಡದ ಕಗ್ಗೋಲೆ ನಡೆದಿದೆ. ಅದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡದಾಗಿ ಟ್ರೊಲ್ ಆಗುತ್ತಿದ್ದು ತಮಾಷೆಗೆ ಹೊಸ …
-
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್ …
-
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಕೇಂದ್ರ ಮಾಲೂರಿನಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ವಾಹನ ಚಾಲನಾ ತರಬೇತಿ ಮತ್ತು ತಾಂತ್ರಿಕ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ, ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ …
