ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಗೆ ನಿಮಗಾಗಿ ಕೆಎಸ್ಆರ್ಟಿಸಿ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಇದೇ ತಿಂಗಳ 22 ರಿಂದ ಮೇ 18 ರವರೆಗೂ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಕಾರಣದಿಂದ ವಿದ್ಯಾರ್ಥಿಗಳಿಗೋಸ್ಕರ ಕೆಎಸ್ಆರ್ಟಿಸಿ ನಿಗಮವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ …
KSRTC
-
ದಕ್ಷಿಣ ಕನ್ನಡ
ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಅನ್ಯಕೋಮಿನ ವ್ಯಕ್ತಿ | ಆರೋಪಿಯ ಬಂಧನ
ಮಂಗಳೂರು : ಸರಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ವಾಜಿದ್ ಎ ಜಮಖಾನಿ ಎನ್ನುವವನಾಗಿದ್ದು, ಹಾವೇರಿ ಜಿಲ್ಲೆಯವನೆಂದು ಪೊಲೀಸರು ತಿಳಿಸಿದ್ದಾರೆ. ಸುಳ್ಯ ದಿಂದ ಮಂಗಳೂರಿಗೆ ಸರಕಾರಿ ಬಸ್ ನಲ್ಲಿ …
-
News
ಕೆಎಸ್ಆರ್ ಟಿಸಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್ | ಮಗು ದತ್ತು ಪಡೆದರೂ ಇನ್ನು ಮುಂದೆ ಸಿಗಲಿದೆ 180 ದಿನಗಳ ಪ್ರಸೂತಿ ರಜೆ!!
by ಹೊಸಕನ್ನಡby ಹೊಸಕನ್ನಡಕೆಎಸ್ಆರ್ ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಸುದ್ದಿಯೊಂದಿದೆ. ಇದುವರೆಗೆ ರಾಜ್ಯ ಸರ್ಕಾರದಿಂದ ಕೇವಲ ಪ್ರಸೂತಿ ರಜೆಯಾಗಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳನ್ನು ನೀಡಲಾಗುತ್ತಿತ್ತು. ಇದೀಗ ಕೆಎಸ್ಆರ್ ಟಿಸಿ ಯಲ್ಲಿನ ಮಹಿಳಾ ನೌಕರರು ಮಗುವನ್ನು ದತ್ತು ಪಡೆದಾಗಲೂ 180 ದಿನಗಳ ರಜೆ ಪ್ರಸೂತಿ ರಜೆಯ …
-
latestTravel
ಮಕ್ಕಳನ್ನು ಕೆಎಸ್ಆರ್ಟಿಸಿ ಬಸ್ಸಲ್ಲಿ ಕರೆದುಕೊಂಡು ಪ್ರಯಾಣಿಸುವ ಪೋಷಕರೇ ಗಮನಿಸಿ | ಎತ್ತರ ನೋಡದೆ ವಯಸ್ಸಿನ ಪುರಾವೆ ಪ್ರಮಾಣಪತ್ರ ಅಂಗೀಕರಿಸಬೇಕೆಂಬ ಹೊಸ ನಿಯಮ ಜಾರಿಗೆ ತಂದ ಕೆಎಸ್ಆರ್ಟಿಸಿ
ಮಕ್ಕಳನ್ನು ಜೊತೆಗೆ ಕರೆದುಕೊಂಡು ಬಸ್ ನಲ್ಲಿ ಪ್ರಯಾಣಿಸೋ ಪೋಷಕರಿಗೆ ಕೆಎಸ್ಆರ್ಟಿಸಿ ಮಹತ್ವದ ಮಾಹಿತಿಯನ್ನು ನೀಡಿದೆ.ಮಕ್ಕಳಿಗೆ ಅರ್ಧ ಟಿಕೆಟ್ ನೀಡುವ ಮುನ್ನ, ವಯಸ್ಸಿನ ಪುರಾವೆ ಪ್ರಮಾಣಪತ್ರ ಅಂಗೀಕರಿಸಬೇಕು ಎಂದು ತಿಳಿಸಿದೆ. ಹೌದು ಮಕ್ಕಳ ದಿನಾಚರಣೆಯ ಪ್ರಯುಕ್ತ ಹುಬ್ಬಳ್ಳಿ ಕೆಎಸ್ಆರ್ಟಿಸಿ ನಿರ್ವಾಹಕರಿಗೆ ಹೊಸ ಸುತ್ತೋಲೆಯೊಂದನ್ನು …
-
ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಬಸ್ಗಳಲ್ಲಿ ಜೋರಾಗಿ …
-
News
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ಕಟ್ | ಚರಂಡಿಗೆ ನುಗ್ಗಿದ ಬಸ್, ತಪ್ಪಿದ ಭಾರೀ ಅನಾಹುತ
by ಹೊಸಕನ್ನಡby ಹೊಸಕನ್ನಡಕೆಎಸ್ಆರ್ಟಿಸಿ ಬಸ್ನ ಸ್ಟೇರಿಂಗ್ ಹಠಾತ್ತನೆ ತುಂಡಾಗಿ, ಬಸ್ ರಸ್ತೆ ಬದಿಯ ಚರಂಡಿಗೆ ನುಗ್ಗಿದ ಘಟನೆ ಶಿವಮೊಗ್ಗದ ಹೊಳಲೂರಿನಲ್ಲಿ ನಡೆದಿದೆ. ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್, ಹೊಳಲೂರಿನಲ್ಲಿ ಕೆಎಸ್ಆರ್ಟಿಸಿ ನಿಲ್ದಾಣಕ್ಕೆ ತೆರಳುವಾಗ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ನೇರವಾಗಿ ಚರಂಡಿಗೆ ನುಗ್ಗಿದೆ. …
